ವೈರಲ್ ನ್ಯೂಸ್ | ‘ಸ್ಕ್ವಿಡ್ ಗೇಮ್ಸ್’ ಹಾಡಿನೊಂದಿಗೆ ಬಿಜೆಪಿ ಕಾರ್ಯಕರ್ತರ ಹುಚ್ಚಾಟ; 33,000 ರೂ. ದಂಡ

Date:

‘ಸ್ಕ್ವಿಡ್ ಗೇಮ್ಸ್-2’ ವೆಬ್‌ ಸೀರಿಸ್‌ನ ಹಾಡು ಹಾಕಿಕೊಂಡು ಮೂವರು ಯುವಕರು ಕಾರಿನಲ್ಲಿ ಹುಚ್ಚಾಟ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆ ಯುವಕರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಯುವಕರಿಗೆ ಪೊಲೀಸರು 33,000 ರೂ. ದಂಡ ವಿಧಿಸಿದ್ದಾರೆ.

ದೆಹಲಿ ನೋಂದಾಯಿತ ಕಾರಿನಲ್ಲಿ ಬಿಜೆಪಿ ಬಾಟುವ ಹಾಕಿಕೊಂಡಿದ್ದು, ಓರ್ವ ಯುವಕ ಕಾರಿನ ವಿಂಡ್‌ಶೀಲ್ಡ್‌ ಮೇಲೆ ಕುಳಿತಿದ್ದರೆ, ಇನ್ನಿಬ್ಬರು ಕಾರಿನ ಬಾಗಿಲುಗಳ ಬಳಿ ನೇತು ಹಾಕಿಕೊಂಡು ಸ್ಟಂಟ್‌ ಮಾಡಿಕೊಂಡು, ಕಾರನ್ನು ಚಲಾಯಿಸಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ಯುವಕರು ‘ಸ್ಕ್ವಿಡ್ ಗೇಮ್ಸ್’ ಸೀಸನ್ 2 ವೆಬ್‌ ಸೀರಿಸ್‌ನ ‘ರೌಂಡ್ ಅಂಡ್ ರೌಂಡ್’ ಹಾಡನ್ನು ಹಾಕಿಕೊಂಡು ರಸ್ತೆಯಲ್ಲಿ ಸುತ್ತುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ರಸ್ತೆಯಲ್ಲಿ ಹುಚ್ಚಾಟ ಮೆರೆದ ಯುವಕರಿಗೆ ನೋಯ್ಡಾ ಪೊಲೀಸರು ದಂಡ ವಿಧಿಸಿದ್ದಾರೆ.

ಅಪಾಯಕಾರಿ ಚಾಲನೆ, ಕಾನೂನು ಉಲ್ಲಂಘನೆ, ವಿಮೆ ಇಲ್ಲದೆ ಚಾಲನೆ, ಟಿಂಟೆಡ್ ಗ್ಲಾಸ್ ಮತ್ತು ಸೀಟ್ ಬೆಲ್ಟ್ ಧರಿಸದೇ ಇರುವ ಕಾರಣಕ್ಕಾಗಿ ವಾಹನ ಮಾಲೀಕರಿಗೆ ದಂಡ ವಿಧಿಸಿದ್ದು, ಚಲನ್‌ಗಳನ್ನು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...