ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

Date:

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗವು ದೇಶದ ಮತದಾರರರೊಂದಿಗೆ ದೃಢವಾಗಿ ನಿಂತಿದೆ. ಮತಗಳವು ಆರೋಪಗಳಿಗೆ ಹೆದರುವುದಿಲ್ಲ. ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಚುನಾವಣಾ ಸುಧಾರಣೆಯ ಭಾಗವಾಗಿದೆ. ಚುನಾವಣಾ ಆಯೋಗದ ಬಾಗಲು ಪ್ರತಿಯೊಬ್ಬರಿಗೂ ಮುಕ್ತವಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‌ಗಳು ಪಾರದರ್ಶಕ ರೀತಿಯಲ್ಲಿ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗ ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡಿಲ್ಲ. ಇಲ್ಲಿ ಎಲ್ಲರು ಸಮಾನರು. ಉದ್ದೇಶಪೂರ್ವಕವಾಗಿ ಚುನಾವಣಾ ಆಯೋಗದ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಆಯೋಗದ ಪ್ರಮಾಣಿಕತೆಯನ್ನು ಯಾರೂ ಪ್ರಶ್ನಿಸಲಾಗದು ಎಂದು ಜ್ಞಾನೇಶ್ ಕುಮಾರ್ ಹೇಳಿದರು.

ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ನಡೆಯುವ ಎಸ್‌ಐಆರ್‌ ಪ್ರಕ್ರಿಯೆ ದಿನಾಂಕವನ್ನು ಕೇಂದ್ರದ ಮೂವರು ಚುನಾವಣಾ ಆಯುಕ್ತರು ಕೂಡಿ ನಿರ್ಧರಿಸಲಿದ್ದಾರೆ ಇದೇ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...