ಅರುಣಾಚಲ ಪ್ರದೇಶ, ಸಿಕ್ಕಿಂ ಚುನಾವಣಾ ಫಲಿತಾಂಶ ದಿನಾಂಕ ಬದಲಾವಣೆ

Date:

ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ.

ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್‌ 4ರ ಬದಲಿಗೆ ಜೂನ್‌ 2 ರಂದು ನಡೆಸಲು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂ ರಾಜ್ಯಗಳ ಮತದಾನ ಏ.19 ರಂದು ನಡೆಯಲಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ಲೋಕಸಭೆ ಚುನಾವಣೆಯ ಮತದಾನ ಜೂನ್‌ 4 ರಂದು ಪ್ರಕಟಣೆಗೊಳ್ಳಲಿದೆ. ಉಳಿದ ರಾಜ್ಯಗಳ ಚುನಾವಣಾ ಫಲಿತಾಂಶ ಕೂಡ ಜೂನ್‌ 4 ರಂದು ಪ್ರಕಟಗೊಳ್ಳಲಿದೆ.

Election Commission
sikkim
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...