ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ: ಮಮತಾ ಬ್ಯಾನರ್ಜಿ

Date:

ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಅವರು, ಅಲ್ಪಸಂಖ್ಯಾತ ಜನರು ಮತ್ತು ಅವರ ಆಸ್ತಿಯನ್ನು ರಕ್ಷಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ನನ್ನ ಹಾಗೂ ಅಭಿಷೇಕ್ ಬ್ಯಾನರ್ಜಿ ಜೀವಕ್ಕೆ ಬಿಜೆಪಿಯಿಂದ ಅಪಾಯ’: ಮಮತಾ ಬ್ಯಾನರ್ಜಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಕ್ಫ್ ಕಾಯ್ದೆ ಜಾರಿಗೆ ಬಂದಿರುವುದರಿಂದ ನೀವು ನೊಂದಿದ್ದೀರಿ ಎಂದು ನನಗೆ ತಿಳಿದಿದೆ. ನಂಬಿಕೆಯಿಡಿ, ಪಶ್ಚಿಮ ಬಂಗಾಳದಲ್ಲಿ ವಿಭಜಿಸಿ ಆಳುವಂತಹ ಯಾವುದೇ ಯೋಜನೆ ಜಾರಿಯಾಗಲ್ಲ. ಬಾಂಗ್ಲಾದೇಶದ ಪರಿಸ್ಥಿತಿಯನ್ನು ನೋಡಿ. ಈ (ವಕ್ಫ್ ಮಸೂದೆ) ಈಗ ಅಂಗೀಕರಿಸಬಾರದಿತ್ತು” ಎಂದು ಅಭಿಪ್ರಾಯಿಸಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಶುಕ್ರವಾರ ಮುಂಜಾನೆ ರಾಜ್ಯಸಭೆಯಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಚರ್ಚೆ ಬಳಿಕ ಅಂಗೀಕರಿಸಲಾಗಿದೆ. ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಸೂದೆಗೆ ತಮ್ಮ ಒಪ್ಪಿಗೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...