ಬ್ರೇಕಿಂಗ್ ನ್ಯೂಸ್‌ | ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ, ಸಂಗ್ರಹಣೆ ಅಪರಾಧ: ಸುಪ್ರೀಂ ಕೋರ್ಟ್

Date:

ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಅಥವಾ ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ ಕಾಯ್ದೆ) ಅಡಿಯಲ್ಲಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರಗಳನ್ನು ‘ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಿಷಯ’ ಎಂದು ಉಲ್ಲೇಖಿಸಲು ಸಂಸತ್ತು ಸುಗ್ರೀವಾಜ್ಞೆಯನ್ನು ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಅವರ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಈ ತೀರ್ಪನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ಈ ಮೂಲಕ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಅಪರಾಧವಲ್ಲ ಎಂದು ಘೋಷಿಸಿದ್ದ ಇತ್ತೀಚಿನ ಮದ್ರಾಸ್ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...