ಭಾರೀ ಮಳೆ | ತಾಜ್‌ಮಹಲ್‌ನ ಗುಮ್ಮಟದಲ್ಲಿ ನೀರು ಸೋರಿಕೆ

Date:


ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ಆಗ್ರಾದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ತಾಜ್‌ಮಹಲ್‌ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ವರದಿಯಾಗಿದೆ.

ತಾಜ್‌ಮಹಲ್‌ನ ಮುಖ್ಯ ಗುಮ್ಮಟದ ಛಾವಣಿಯಲ್ಲಿ ತೇವಾಂಶ ಕಂಡುಬಂದಿದ್ದು, ಕೂದಲೆಳೆಯ ಬಿರುಕು ಬಿಟ್ಟಿದೆ ಎಂದು ಅಧಿಕಾರಿಯೊಬ್ಬರು ಮೊದಲೇ ಶಂಕೆ ವ್ಯಕ್ತಪಡಿಸಿದ್ದರು. ಇದೀಗ, ನೀರು ಸೋರಿಕೆಯಾಗಿದೆ.

17ನೇ ಶತಮಾನದಲ್ಲಿ ನಿರ್ಮಿಸಲಾದ ತಾಜ್‌ಮಹಲ್‌ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ವಿಶ್ವದ ಏಳು ಅದ್ಭುತಗಳಲ್ಲಿ ತಾಜ್‌ಮಹಲ್‌ ಕೂಡ ಒಂದಾಗಿದೆ. ಅದರಲ್ಲಿ ನೀರು ಸೋರಿಕೆಯಾಗಿರುವ ವರದಿ ಬಂದ ಕೂಡಲೇ ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತನ್ನ ಸಿಬ್ಬಂದಿಯನ್ನು ಕಣ್ಗಾವಲಿಗಾಗಿ ನಿಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಇನ್ನು ಆಗ್ರಾದ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ರಾಜ್‌ಕುಮಾರ್ ಪಟೇಲ್ ಅವರು ಡ್ರೋನ್ ಕ್ಯಾಮೆರಾಗಳನ್ನು ಬಳಸಿ ತಪಾಸಣೆ ನಡೆಸಿದ್ದಾರೆ. “ನಾವು ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗುವುದನ್ನು ಕಂಡಿದ್ದೇವೆ. ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...