ಏರೋಸ್ಪೇಸ್ ಉದ್ಯಮಿಗಳಿಗೆ ನಾವು ಜಮೀನು ಕೊಡುತ್ತೇವೆ: ಆಂಧ್ರ ಸಚಿವ ನಾರಾ ಲೋಕೇಶ್

Date:

ಮೂರುವರೇ ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಜಮೀನು ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನವನ್ನು ಆಂಧ್ರಪ್ರದೇಶ ಸರ್ಕಾರ ನೀಡಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಪುತ್ರ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ ಈ ಕುರಿತು ಟ್ವೀಟ್‌ ಮಾಡಿ, “1,777 ಎಕರೆ ಭೂಸ್ವಾಧೀನಕ್ಕೆ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ನ್ನು ಕರ್ನಾಟಕ ಸರ್ಕಾರ ರದ್ದು ಮಾಡಿರುವುದು ಕೇಳಿ ಬೇಸರವಾಯಿತು. ನಿಮಗಾಗಿ ನನ್ನ ಬಳಿ ಇನ್ನೊಂದು ಉತ್ತಮ ಉಪಾಯ ಇದೆ. ನೀವು ಆಂಧ್ರಪ್ರದೇಶದಲ್ಲಿ ಏಕೆ ಜಾಗ ನೋಡಬಾರದು?”ಎಂದು ಉದ್ಯಮಿಗಳನ್ನು ಸೆಳೆದಿದ್ದಾರೆ.

“ಪ್ರೋತ್ಸಾಹ ಧನ ಸೇರಿ 8,000 ಎಕರೆಗಳಿಗೂ ಹೆಚ್ಚು ಭೂಮಿ ನಿಮಗಾಗಿ ಸಿದ್ಧವಿದೆ. ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗಿ, ಚರ್ಚಿಸಲು ಬಯಸುತ್ತೇವೆ” ಎಂದು ನಾರಾ ಲೋಕೇಶ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಆಂಧ್ರಪ್ರದೇಶದ ಗಡಿಗೆ ಸಮೀಪದಲ್ಲಿರುವುದಿರಂದ ಈ ಭಾಗದಲ್ಲೇ ಏರೋಸ್ಪೇಸ್‌ ಉದ್ಯಮಗಳಿಗೆ ನೆಲೆ ನೀಡುವ ಯೋಚನೆ ಆಂಧ್ರಪ್ರದೇಶದ್ದು. ಈ ಆಹ್ವಾನವನ್ನು ಉದ್ಯಮಿಗಳು ಸ್ವೀಕರಿಸುತ್ತಾರಾ? ಅಥವಾ ಕರ್ನಾಟಕದಲ್ಲೇ ಬೇರೆ ಕಡೆ ಭೂಮಿ ಪಡೆಯುತ್ತಾರಾ ಎಂಬುದು ಕಾದು ನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...