ಹವಾಮಾನ ವರದಿ | ಜುಲೈ ನಂತರ ಎಲ್ ನಿನೋ ಉದ್ಭವಿಸುವ ಸಾಧ್ಯತೆ

Date:

2026ರ ದ್ವಿತೀಯಾರ್ಧದಲ್ಲಿ ‘ಎಲ್ ನಿನೋ’ ಪರಿಚಲನೆ ಉಂಟಾಗುವ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಜಾಗತಿಕ ಹವಾಮಾನ ಮಾದರಿಗಳು ತಿಳಿಸಿವೆ. ಅಮೆರಿಕ ಮೂಲದ ‘ನ್ಯಾಷನಲ್ ಓಷಿಯಾನಿಕ್ ಅಂಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್’ (NOAA) ಸಂಸ್ಥೆಯು ತನ್ನ ಇತ್ತೀಚಿನ ‘ಎಲ್ ನಿನೋ ಸದರ್ನ್ ಆಸಿಲೇಷನ್’ (ENSO) ಬುಲೆಟಿನ್‌ನಲ್ಲಿ ಇದನ್ನು ದೃಢಪಡಿಸಿದೆ.

“2026ರ ಜೂನ್‌ನಿಂದ ಆಗಸ್ಟ್ ಅವಧಿಯಲ್ಲಿ ಎಲ್ ನಿನೋ ಉದ್ಭವಿಸುವ ಸಾಧ್ಯತೆ ಇದೆ. ಇದು ಕನಿಷ್ಠ 2026ರ ಅಂತ್ಯದವರೆಗೆ ಮುಂದುವರಿಯಲಿದೆ” ಎಂದು NOAA ತಿಳಿಸಿದೆ.

ಈ ಹಿಂದೆ, ಎಲ್ ನಿನೋ ಸಂಭವಿಸಿದ್ದ ವರ್ಷಗಳಲ್ಲಿ ಭಾರತವೂ ಸೇರಿದಂತೆ ಪ್ರಪಂಚದ ಹಲವು ಭಾಗಗಳಲ್ಲಿ ಅಸಹಜವಾಗಿ ಹೆಚ್ಚಿನ ತಾಪಮಾನ, ಸುದೀರ್ಘ ಶಾಖದ ಅಲೆಗಳು ಹಾಗೂ ಸರಾಸರಿಗಿಂತ ಕಡಿಮೆ ಮಳೆಯಾಗಿರುವುದು ದಾಖಲಾಗಿತ್ತು. ಈ ವರ್ಷವೂ ಅಂತಹದ್ದೇ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ ನಿನೋ ಮತ್ತು ಲಾ ನಿನಾ ಈ ಎರಡೂ ಸಮುದ್ರದಲ್ಲಿ ಉದ್ಭವಿಸುವ ಎರಡು ಪರಿಚಲನೆಗಳಾಗಿವೆ. ಇವು ಜಾಗತಿಕ ಹವಾಮಾನದ ಮೇಲೆ ಗಂಭೀರ ಪ್ರಭಾವ ಬೀರುವ ವಿದ್ಯಮಾನವಾಗಿವೆ.

ENSO ಪ್ರಕಾರ, ಎಲ್ ನಿನೋ ತಾಪಮಾನವನ್ನು ಹೆಚ್ಚಿಸಿದರೆ, ಲಾ ನಿನಾ ವಾತಾವರಣದಲ್ಲಿ ತಂಪಿನ ಪ್ರಮಾಣವನ್ನು ಹೆಚ್ಚಿಸುತ್ತದೆ. ಜುಲೈ ನಂತರ ಎಲ್ ನಿನೋ ಪರಿಚಲನೆ ಆರಂಭವಾದರೆ, ಅದು ಭಾರತದ ನೈಋತ್ಯ ಮಾನ್ಸೂನ್ ಮಳೆಯ ಮೇಲೆ ಭಾರೀ ಪರಿಣಾಮ ಬೀರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...