ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆ ಮಂಡಿಸುತ್ತೇವೆ: ಮಮತಾ ಬ್ಯಾನರ್ಜಿ

Date:

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ನಮ್ಮ ಸರ್ಕಾರ ತರಲಿದೆ. ರಾಜ್ಯಪಾಲರು ಈ ಮಸೂದೆ ಒಪ್ಪಿಗೆ ನೀಡಲು ನಿರಾಕರಿಸಿದರೆ ನಾವು ರಾಜಭವನದ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

ಟಿಎಂಸಿ ವಿದ್ಯಾರ್ಥಿ ಘಟಕವಾದ ತೃಣಮೂಲ ಛತ್ರ ಪರಿಷತ್ತಿನ ರ್‍ಯಾಲಿಯಲ್ಲಿ ಮಾತನಾಡಿದ ಬ್ಯಾನರ್ಜಿ, “ಮುಂದಿನ ವಾರ ವಿಧಾನಸಭೆ ಅಧಿವೇಶನ ಕರೆಯಲಾಗುತ್ತದೆ. ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಹತ್ತು ದಿನಗಳೊಳಗೆ ಅಂಗೀಕರಿಸುತ್ತೇವೆ. ಈ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.

“ಅವರು (ರಾಜ್ಯಪಾಲರು) ಅಂಗೀಕರಿಸದಿದ್ದರೆ ನಾವು ರಾಜಭವನದ ಹೊರಗೆ ಕುಳಿತುಕೊಳ್ಳುತ್ತೇವೆ, ಧರಣಿ ಮಾಡುತ್ತೇವೆ. ಮಸೂದೆಯನ್ನು ಅಂಗೀಕರಿಸಲೇಬೇಕು, ಈ ಬಾರಿ ರಾಜ್ಯಪಾಲರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

ಕೋಲ್ಕತ್ತಾದ ಆರ್‌ ಜಿ ಕರ್ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾಗಿದ್ದು, ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುವುದಾಗಿ ಇತರೆ ಕಿರಿಯ ವೈದ್ಯರುಗಳು ಹೇಳಿದ್ದಾರೆ. ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಕೊನೆಗೊಳಿಸಿ ಕೆಲಸಕ್ಕೆ ಸೇರುವಂತೆ ಮತ್ತೊಮ್ಮೆ ಮನವಿ ಮಾಡಿದರು.

“ಮತ್ತೆ ಸೇವೆ ಆರಂಭಿಸುವಂತೆ ನಾನು ಪ್ರತಿಭಟನಾನಿರತ ವೈದ್ಯರಿಗೆ ಮನವಿ ಮಾಡುತ್ತೇವೆ. ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದು. ಆದ್ದರಿಂದ ನಾನು ವೈದ್ಯರುಗಳು ಮತ್ತೆ ಸೇವೆ ಆರಂಭಿಸುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...