ಪಶ್ಚಿಮ ದೆಹಲಿ | ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಗುಂಡಿನ ದಾಳಿ; ಓರ್ವನ ಹತ್ಯೆ

Date:

ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆ ಬ್ಲಾಕ್ ಪ್ರದೇಶದಲ್ಲಿರುವ ಜೆ ಬ್ಲಾಕ್ ಪ್ರದೇಶದಲ್ಲಿ ದುಷ್ಕರ್ಮಿಗಳು ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ| ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

ಮೃತ ವ್ಯಕ್ತಿಯ ಜೊತೆ ಮತ್ತೋರ್ವ ವ್ಯಕ್ತಿ ಕೂಡಾ ಇದ್ದರು. ಆದರೆ ಗುಂಡಿನ ದಾಳಿ ಪ್ರಾರಂಭವಾದಾಗ ಆ ವ್ಯಕ್ತಿ ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಹಾಗೂ ಪೊಲೀಸ್‌ ಕ್ರೈಂ ತಂಡ ಪರಿಶೀಲನೆ ನಡೆಸಿದೆ. ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಯನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...