ದೆಹಲಿ ‘ಗ್ಯಾಸ್‌ ಚೇಂಬರ್‌’ನಂತಿದೆ- ತಮ್ಮದೇ ಪಕ್ಷದ ಆಡಳಿತವನ್ನು ಅಣಕಿಸಿದ ಯೋಗಿ ಆದಿತ್ಯನಾಥ್

Date:

ಇಂದಿನ ದಿನಗಳಲ್ಲಿ ಪರಿಸರ ನಾಶವು ಅತಿದೊಡ್ಡ ಜಾಗತಿಕ ಸವಾಲುಗಳಲ್ಲಿ ಒಂದಾಗಿದೆ. ದೆಹಲಿಯ ಗಾಳಿಯ ಗುಣಮಟ್ಟವು ತೀರಾ ಹದಗೆಟ್ಟಿದೆ. ದೆಹಲಿಯು ‘ಗ್ಯಾಸ್‌ ಚೇಂಬರ್‌’ನಂತಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ತಮ್ಮದೇ ಪಕ್ಷದ ಸರ್ಕಾರದ ಆಡಳಿತವನ್ನು ಅಣಕಿಸಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್‌ ಮಾತನಾಡಿದ್ದಾರೆ. “ಅಭಿವೃದ್ಧಿ ಕಾರ್ಯಗಳು ನಮ್ಮ ಜನರನ್ನು ಉಸಿರುಗಟ್ಟಿಸುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಪರಿಸರವು ಸಾಕಷ್ಟು ಉತ್ತಮವಾಗಿದೆ. ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣವನ್ನು ಆನಂದಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಮಾಲಿನ್ಯ ಇದ್ದರೆ ಅದು ಶ್ವಾಸಕೋಶಗಳಿಗೆ ಹಾನಿ ಮಾಡುತ್ತದೆ. ನಾವು ಆಮ್ಲಜನಕದ ಪೂರೈಕೆಯಲ್ಲಿ ರಾಜಿ ಮಾಡಿಕೊಂಡರೆ, ಇಡೀ ದೇಹವು ನರಳುತ್ತದೆ. ದೆಹಲಿಯ ಸ್ಥಿತಿಯನ್ನು ನೋಡಿದ್ದೀರಾ? ಅದು ಗ್ಯಾಸ್ ಚೇಂಬರ್‌ನಂತೆ ಭಾಸವಾಗುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೆಹಲಿಯ ಪರಿಸ್ಥಿತಿ ಭೀಕರವಾಗಿದೆ. ಉಸಿರಾಟ ಕಷ್ಟವಾಗಿದೆ, ಕಣ್ಣುಗಳು ಉರಿಯುತ್ತವೆ, ಜನರು ಆಸ್ತಮಾದಿಂದ ಬಳಲುತ್ತಿದ್ದಾರೆ. ವೃದ್ಧರು ಮತ್ತು ಮಕ್ಕಳು ಮನೆಯೊಳಗೆ ಇರುವಂತೆ ವೈದ್ಯರು ಸಲಹೆ ನೀಡುತ್ತಾರೆ. ಇದು ಯಾವ ರೀತಿಯ ಜೀವನ” ಎಂದು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...