ಮೋದಿಗೆ ಪರ್ಯಾಯ ಯಾರು?; ಶಶಿ ತರೂರ್ ಹೇಳುವುದು ಹೀಗೆ

Date:

‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರು’ ಎಂಬ ಪ್ರಶ್ನೆ ಅಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಹೇಳಿದ್ದಾರೆ.

ಈ ಬಗ್ಗೆ ಶಶಿ ತರೂರ್ ಎಕ್ಸ್‌ (ಟ್ವೀಟ್) ಮಾಡಿದ್ದಾರೆ. “ನರೇಂದ್ರ ಮೋದಿಗೆ ಪರ್ಯಾಯ ಯಾರೆಂದು ಮತ್ತೆ ಪತ್ರಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ಇಂತಹ ಪ್ರಶ್ನೆಯೇ ಅಪ್ರಸ್ತುತ. ಅಧ್ಯಕ್ಷೀಯ ವ್ಯವಸ್ಥೆಯಂತೆ ನಾವು ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡುವುದಿಲ್ಲ. ಭಾರತದ ವೈವಿಧ್ಯತೆ, ಬಹುತ್ವ ಮತ್ತು ಬೆಳವಣಿಗೆಯನ್ನು ಕಾಪಾಡುವ ಪಕ್ಷವನ್ನು ಅಥವಾ ಪಕ್ಷಗಳ ಒಕ್ಕೂಟವನ್ನು ಆಯ್ಕೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿ ಅವರಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ವೈಯಕ್ತಿಕ ಅಹಂಕಾರವಿಲ್ಲದ ಅನುಭವಿ, ಸಮರ್ಥ, ವೈವಿಧ್ಯತೆ ಹೊಂದಿರುವ ಭಾರತೀಯ ನಾಯಕರ ಗುಂಪು ಪರ್ಯಾಯವಾಗಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?   ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

“ಈ ಗುಂಪು ಯಾವ ನಿರ್ದಿಷ್ಟ ವ್ಯಕ್ತಿಯನ್ನು ಪ್ರಧಾನಿಯಾಗಲು ಆಯ್ಕೆ ಮಾಡುತ್ತಾರೆ ಎಂಬುವುದು ಬೇರೆ ವಿಚಾರ. ಆದರೆ ನಮ್ಮ ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ರಕ್ಷಿಸುವುದು ಮೊದಲು ಬರುತ್ತದೆ” ಎಂದು ಹೇಳಿದರು.

ಕೇರಳದ ತಿರುವನಂತಪುರಂನಲ್ಲಿ ಮೂರು ಬಾರಿ ಸಂಸದರಾಗಿರುವ ಶಶಿ ತರೂರ್ ಅವರು ಅದೇ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಕಣಕ್ಕಿಳಿದಿದ್ದಾರೆ. ಶಶಿ ತರೂರ್ ಎದುರು ಬಿಜೆಪಿಯಿಂದ ಕೇಂದ್ರ ಸಚಿತ ರಾಜೀವ್ ಚಂದ್ರಶೇಖರನ್ ಮತ್ತು ಎಡಪಕ್ಷದಿಂದ ಪನ್ಯನ್ ರವಿಂದ್ರನ್ ಸ್ಪರ್ಧಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...