ಭಾರತದಲ್ಲಿ ವಾಸಿಸಬೇಕಾದರೆ ರಾಮ, ಕೃಷ್ಣರಿಗೆ ಜೈ ಎನ್ನಬೇಕು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

Date:

“ಭಾರತದಲ್ಲಿ ವಾಸಿಸಲು ಬಯಸುವ ಎಲ್ಲರೂ ಹಿಂದೂ ದೇವರಾದ ರಾಮ ಮತ್ತು ಕೃಷ್ಣನಿಗೆ ಜೈ ಎನ್ನಬೇಕು” ಎಂದು ಹೇಳುವ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೊಸ ವಿವಾದ ಸೃಷ್ಟಿಸಿದ್ದಾರೆ.

ಅಶೋಕನಗರ ಜಿಲ್ಲೆಯ ಚಂಡೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಧ್ಯಪ್ರದೇಶ ಸಿಎಂ, “ತಮ್ಮ ಧರ್ಮವನ್ನು ಅನುಸರಿಸುವ ಅವಕಾಶವು ಎಲ್ಲ ಧರ್ಮದವರಿಗೂ ಇದೆ. ಆದರೆ ಅವರು ದೇಶಭಕ್ತರಾಗಿರಬೇಕು” ಎಂದು ಹೇಳಿದರು.

“ಭಾರತವು ಹಿಂದೂ ಮುಸ್ಲಿ ಎಂದು ಪ್ರತ್ಯೇಕ ಮಾಡಲ್ಲ. ಆದರೆ ಜನರು ದೇವರು, ಸೃಷ್ಟಿ, ಬ್ರಹ್ಮಾಂಡವನ್ನು ತಿಳಿಯುವುದು ಮುಖ್ಯ. ರಹೀಮ್ ಹಾಗೂ ರಾಸ್ ಖಾನ್ (ಹಿಂದೂ ದೇವರ ಗುಣಗಾನ ಮಾಡಿದ್ದ ಮಧ್ಯಕಾಲೀನ ಭಾರತದ ಕವಿ ಹಾಗೂ ಸಂತರು) ಇದೇ ನೆಲದಲ್ಲಿ ಜನಿಸಿದವರು” ಎಂದೂ ಈ ವೇಳೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

“ಇಲ್ಲಿಯ ಅನ್ನ ತಿಂದು ಬೇರೆಡೆ ನಂಬಿಕೆ ಹೊಂದಿರುವುದು ಸರಿಯಲ್ಲ. ನೀವು ಭಾರತದಲ್ಲಿ ಜೀವಿಸಬೇಕೆಂದು ಬಯಸಿದರೆ, ನೀವು ರಾಮ- ಕೃಷ್ಣರಿಗೆ ಜೈ ಎಂದು ಹೇಳಲೇಬೇಕು. ಬೇರೆ ಏನೂ ಇಲ್ಲ. ನಾವು ದೇಶದಲ್ಲಿ ಎಲ್ಲರಿಗೂ ಗೌರವ ನೀಡುತ್ತೇವೆ, ಅವಮಾನ ಮಾಡುವುದಿಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...