ಇಸ್ರೇಲ್ ಮೇಲೇಕೆ ಮೋದಿ ಪ್ರೀತಿ: ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನೆ

Date:

ಇಸ್ರೇಲ್ – ಹಮಸ್ ಹೋರಾಟಗಾರರ ಸಂಘರ್ಷದಲ್ಲಿ ಇಸ್ರೇಲ್‌ ಬಗ್ಗೆ ಕನಿಕರ ತೋರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯಸಭೆಯ ಮಾಜಿ ಸದಸ್ಯ, ಹಿರಿಯ ವಕೀಲ ಸುಬ್ರಹ್ಮಣ್ಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಸ್ರೇಲಿನಲ್ಲಿ ನಡೆಯುತ್ತಿರುವ ಹತ್ಯೆ, ಮಹಿಳೆಯರು ಮತ್ತು ಯುವತಿಯರ ಮೇಲೆ ದೌರ್ಜನ್ಯ ಹಾಗೂ ಮಕ್ಕಳ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹಾನುಭೂತಿ ತೋರಿಸುತ್ತಿದ್ದಾರೆ. ಆದರೆ ಈ ಮೊದಲು ಪ್ಯಾಲೆಸ್ತೀನ್ ನಾಗರಿಕರ ಮೇಲೆ ರಾಕ್ಷಸಿತನ ತೋರಿದ್ದ ಇಸ್ರೇಲ್ ಸಮುದಾಯದ ಗುರುತನ್ನು ನಮೂದಿಸಲು ಮೋದಿ ವಿಫಲರಾಗಿದ್ದಾರೆ. ಈಗೇಕೆ ನಿಮಗೆ ಹಮಸ್ ವಿರುದ್ಧ ಕೋಪ” ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಮೋದಿ ಸರ್ಕಾರದ ಪ್ರತಿಯೊಂದು ದುರಾಡಳಿತದ ವಿರುದ್ಧ ತಮ್ಮ ಮೊನಚು ಮಾತುಗಳಿಂದ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ದಿನಗಳ ಹಿಂದಷ್ಟೆ ಭಾರತದ ಭೂಪ್ರದೇಶದ ಮೇಲೆ ಚೀನಾ ನಡೆಸಿದ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯಿದೆಯಡಿ (ಆರ್‌ಟಿಐ) ಮಾಹಿತಿ ಕೋರಿ ಸುಬ್ರಹ್ಮಣ್ಯನ್ ಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಉತ್ತರ ನೀಡುವಂತೆ ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ಈ ಸಂಬಂಧ ಗೃಹ ಸಚಿವಾಲಯ, ರಕ್ಷಣಾ ಸಚಿವಾಲಯ ಹಾಗೂ ಕೇಂದ್ರ ಮಾಹಿತಿ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...