ನೋಯ್ಡಾದ ಚರಂಡಿಯಲ್ಲಿ ಮಹಿಳೆಯ ತಲೆಯಿಲ್ಲದ ನಗ್ನ ಮೃತದೇಹ ಪತ್ತೆ

Date:

ಮಹಿಳೆಯೊಬ್ಬರ ತಲೆಯಿಲ್ಲದ, ನಗ್ನ ಮೃತದೇಹವು ಉತ್ತರ ಪ್ರದೇಶದ ನೋಯ್ಡಾದಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ವಿಕೃತ ಕಾಮುಕರು ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ.

ನೋಯ್ಡಾದ ಐಷಾರಾಮಿ ಪ್ರದೇಶವಾದ ಸೆಕ್ಟರ್ 108ರ ಚರಂಡಿಯೊಂದರಲ್ಲಿ ಮಹಿಳೆಯ ಶವ ತೇಲುತ್ತಿತ್ತು. ಮೃತದೇಹವು ತಲೆಯನ್ನು ಹೊಂದರಲಿಲ್ಲ ಮತ್ತು ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಗುರುತನ್ನು ಇನ್ನೂ ಪತ್ತೆಯಾಗಿಲ್ಲ. ಮಳೆಯನ್ನು ಬೇರೆ ಸ್ಥಳದಲ್ಲಿ ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ, ಆಕೆಯ ಶಿರಚ್ಛೇದಿತ ಮೃತದೇಹವನ್ನು ಸೆಕ್ಟರ್ 108ರ ಚರಂಡಿಯಲ್ಲಿ ಎಸೆಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಗಳು ನಡೆದಿವೆಯೇ? ಅಥವಾ ದ್ವೇಷದ ಕಾರಣಕ್ಕಾಗಿ ಹತ್ಯೆಯಾಗಿದೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

“ಗುರುವಾರ (.6) ಬೆಳಗ್ಗೆ ನೋಯ್ಡಾದ ಸೆಕ್ಟರ್ -108 ಬಳಿಯ ಚರಂಡಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ ಎಂದು ಮಾಹಿತಿ ಬಂದಿತ್ತು. ಮಾಹಿತಿಯ ಮೇರೆಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಚರಂಡಿಯಿಂದ ಹೊರತೆಗೆದಿದ್ದಾರೆ” ಎಂದು ಪೊಲೀಸ್‌ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ಮಹಿಳೆಯನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಇತರ ಕಾನೂನು ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...