ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗದು: ಫಾರೂಕ್‌ ಅಬ್ದುಲ್ಲಾ

Date:

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ವಿರುದ್ಧ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷಗಳಿಂದ ಅಮಾಯಕರ ಹತ್ಯೆಯನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪಾಕಿಸ್ತಾನ ಏಕೆ ಹೀಗೆ ಮಾಡುತ್ತಿದೆ. ಏಕೆ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ನಾವು ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಅನೇಕ ಸಹೋದ್ಯೋಗಿಗಳು ಹುತಾತ್ಮರಾಗಿದ್ದಾರೆ. ಆದರೆ ಇದು ಪ್ರತಿ ವರ್ಷವೂ ಮುಂದುವರಿಯುತ್ತದೆ. ಇದಕ್ಕೆ ಕಾರಣ ಯಾರು ಎಂದು ನಿಮಗೆ ತಿಳಿದಿದೆ. ಇಂತಹ ಕೃತ್ಯಗಳಿಂದ ಕಾಶ್ಮೀರವು ಪಾಕಿಸ್ತಾನದೊಂದಿಗೆ ಸೇರಿಸಬಹುದು ಎಂದು ಅವರು ತಪ್ಪಾಗಿ ಭಾವಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಅವರು ತಮ್ಮ ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಇದನ್ನು ಕೊನೆಗಾಣಿಸಲು ಮತ್ತು ಸ್ನೇಹದಿಂದಿರಲು ಒಂದು ಮಾರ್ಗವನ್ನು ಕಂಡುಕೊಳ್ಳಲು ನಾನು ಅವರನ್ನು ಒತ್ತಾಯಿಸುತ್ತೇನೆ. ಇಲ್ಲದಿದ್ದರೆ, ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಸಿದ್ದಾರೆ.

ಗುರುವಾರ ತಡರಾತ್ರಿ ಬಾರಾಮುಲ್ಲಾದಲ್ಲಿ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಇಬ್ಬರು ಸೈನಿಕರು ಸೇರಿ ನಾಲ್ವರನ್ನು ಹತ್ಯೆ ಮಾಡಲಾಗಿತ್ತು. ಮೂರು ದಿನಗಳ ಹಿಂದೆ ಆರು ಕಟ್ಟಡ ಕಾರ್ಮಿಕರು ಮತ್ತು ಒಬ್ಬ ವೈದ್ಯರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...