ಅನ್‌ವೆರಿಫೈಡ್ ಟ್ವಿಟರ್ ಬಳಕೆದಾರರಿಗೆ ಶಾಕಿಂಗ್ ಸುದ್ದಿ: ಪೋಸ್ಟ್, ಲೈಕ್, ರೀಟ್ವಿಟ್ಗೂ ಇನ್ಮುಂದೆ ಹಣ ಪಾವತಿಸಬೇಕು !

Date:

ಅನ್‌ವೆರಿಫೈಡ್ ಟ್ವಿಟರ್ (ಎಕ್ಸ್) ಬಳಕೆದಾರರು ಇನ್ನು ಮುಂದೆ ಪೋಸ್ಟ್‌, ಲೈಕ್‌, ರೀಟ್ವೀಟ್, ರಿಪ್ಲೆ ಒಳಗೊಂಡ ಮುಂತಾದ ಸಂವಹನ ಸೇವೆಗಳಿಗೆ ಪಾವತಿ ಮಾಡಬೇಕಾಗುತ್ತದೆ.

ಟ್ವಿಟರ್ ಸಂಸ್ಥೆ ಅನ್‌ವೆರಿಫೈಯ್ಡ್ ಹೊಸ ಬಳಕೆದಾರರಿಗೆ ಪಾವತಿ ಸೇವೆಯನ್ನು ಪರಿಚಯಿಸುತ್ತಿದ್ದು, ವರ್ಷಕ್ಕೆ ಒಂದು ಡಾಲರ್‌ ಪಾವತಿಸಿದರೆ ಮಾತ್ರ ಪೋಸ್ಟ್‌, ಲೈಕ್‌, ರೀಟ್ವೀಟ್, ರಿಪ್ಲೆ ಒಳಗೊಂಡ ಸೇವೆಗಳನ್ನು ಪಡೆಯಬಹುದು.

ಸದ್ಯ ಈ ಯೋಜನೆಯನ್ನು ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ದೇಶಗಳಲ್ಲಿ ಪರೀಕ್ಷಾ ಹಂತದಲ್ಲಿದೆ. ಅಕ್ಟೋಬರ್ 17, 2023 ರಿಂದ ನಾವು ಎರಡು ದೇಶಗಳಲ್ಲಿನ ಹೊಸ ಬಳಕೆದಾರರಿಗೆ ಹೊಸ ಚಂದಾದಾರಿಕೆ ವಿಧಾನವನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ” ಎಂದು ಟ್ವಿಟರ್‌ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇಶದ ಜನರನ್ನು ಲೂಟಿ ಮಾಡುತ್ತಿರುವ ಅದಾನಿ; ವಿದ್ಯುತ್ ಬೆಲೆ ಏರಿಕೆಗೆ ರಾಹುಲ್ ಗಾಂಧಿ ಆಕ್ರೋಶ

ಮುಂದಿನ ದಿನಗಳಲ್ಲಿ ಇದು ಎಲ್ಲ ದೇಶಗಳಿಗೂ ವಿಸ್ತರಣೆಯಾಗುವ ಸಾಧ್ಯತೆಯಿದೆ. ಸ್ಪ್ಯಾಮ್ ಅಥವಾ ನಕಲಿ ಅಕೌಂಟ್‌ಗಳನ್ನು ಕಡಿಮೆ ಮಾಡಲು ನಮ್ಮ ನಮ್ಮ ಪ್ಲಾಟ್‌ಫಾರ್ಮ್ ಮತ್ತು ಅಧಿಕೃತ ಬಳಕೆದಾರರ ಚಟುವಟಿಕೆಯ ಕುಶಲತೆ ಹೆಚ್ಚಿಸಲು ಈ ಹೊಸ ಪರೀಕ್ಷೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದಕ್ಕಾಗಿ ಹೊಸ ಬಳಕೆದಾರರಿಗೆ ಕಡಿಮೆ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಹಣ ಪಾವತಿಸದ ಹೊಸ ಬಳಕೆದಾರರು ಟ್ವೀಟ್‌ಅನ್ನು ಕೇವಲ ಓದಲು ಮಾತ್ರ ಸಾಧ್ಯವಾಗುತ್ತದೆ. ಪ್ರತಿಕ್ರಿಯೆಯ ಯಾವುದೇ ಸೌಲಭ್ಯ ಲಭ್ಯವಾಗುವುದಿಲ್ಲ. ಪ್ರಸ್ತುತ ಭಾರತದಲ್ಲಿ ಗಣ್ಯರು ಹೊರತುಪಡಿಸಿ ಬ್ಲೂಟಿಕ್‌ ಸೇವೆ ಪಡೆಯಲು 699 ರೂ. ಪಾವತಿಸಬೇಕಿದೆ.

ಎಲಾನ್ ಮಸ್ಕ್‌ ಟ್ವಿಟರ್‌ ಕಂಪನಿಯನ್ನು ಸ್ವಾಧೀನ ಪಡಿಸಿಕೊಂಡ ನಂತರ ಉದ್ಯೋಗ ಕಡಿತ ಸೇರಿದಂತೆ ಕೆಲವೊಂದು ಕಠಿಣ ನಿರ್ಧಾರಗಳಿಂದ ಸಂಸ್ಥೆಯು ಆರ್ಥಿಕವಾಗಿ ಹಿನ್ನಡೆ ಅನುಭವಿಸಿತು. ಬ್ಲೂಟಿಕ್ ವೆರಿಫೈಡ್ ಸೇವೆ, ಚಂದಾದಾರಿಕೆ ಒಳಗೊಂಡು ಹಲವು ಸೇವೆಗಳನ್ನು ಪರಿಚಯಿಸಿದ ನಂತರ ಸದ್ಯ ಚೇತರಿಸಿಕೊಳ್ಳುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...