ವಿಮಾನ ನಿಲ್ದಾಣಕ್ಕೆ ‘ಬೋರ್ಡಿಂಗ್ ಪಾಸ್‌’ಅನ್ನು ಬ್ಯಾನರ್‌ ರೀತಿ ತಂದ ಯುವಕ; ವಿಡಿಯೋ ವೈರಲ್

Date:

ಇತ್ತೀಚೆಗೆ ವಿಮಾನ ಅಪಘಾತಗಳು ಮತ್ತು ವಿಮಾನ ಪ್ರಯಾಣದ ವಿಳಂಬಗಳ ಸುದ್ದಿ ಹೆಚ್ಚಾಗಿ ವರದಿಯಾಗುತ್ತಿವೆ. ವಿಮಾನ ಅಪಘಾತಗಳು ಹೆಚ್ಚು ಆತಂಕವನ್ನು ಸೃಷ್ಟಿಸಿವೆ. ಇಂತಹ ಸಂದರ್ಭದಲ್ಲಿ ವಿಮಾನ ನಿಲ್ದಾಣವೊಂದರಲ್ಲಿ ಹಾಸ್ಯಾಸ್ಪದ ಘಟನೆಯೊಂದು ನಡೆದಿದ್ದು, ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಯುವಕನೊಬ್ಬ ವಿಮಾನ ನಿಲ್ದಾಣದಲ್ಲಿ ತನ್ನ ಬೋರ್ಡಿಂಗ್‌ ಪಾಸ್‌ಅನ್ನು ಪರಿಶೀಲಿಸುತ್ತಿರುವ ವಿಡಿಯೋ ಅದಾಗಿದೆ. ಆ ವಿಡಿಯೋದಲ್ಲಿ, ಯುವಕ ತನ್ನ ಬೋರ್ಡಿಂಗ್ ಪಾಸ್‌ಅನ್ನು ಬ್ಯಾನರ್ ರೀತಿಯಲ್ಲಿ ದೊಡ್ಡ ಗಾತ್ರದಲ್ಲಿ ಪ್ರಿಂಟ್ ಹಾಕಿಸಕೊಂಡು ಬಂದಿದ್ದಾರೆ.

ಸಾಮಾನ್ಯವಾಗಿ ಬೋರ್ಡಿಂಗ್ ಪಾಸ್‌ಗಳನ್ನು ಪ್ರಯಾಣಿಕರು A4 ಗಾತ್ರದ ಹಾಳೆಯಲ್ಲಿ ಮುದ್ರಿಸುತ್ತಾರೆ. ಆದರೆ, ಆ ಯುವಕ AO ಗಾತ್ರದ ಹಾಳೆಯಲ್ಲಿ ಪ್ರಿಂಟ್‌ ತೆಗೆಸಿಕೊಂಡು ಬಂದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋಗಳಿಗೆ ಕಮೆಂಟ್ ಮಾಡಿರುವ ನೆಟ್ಟಿಗರು, “ನಿಮ್ಮ ಬೋರ್ಡಿಂಗ್ ಪಾಸ್ ಅನ್ನು ಮುದ್ರಿಸಲು ನಿಮ್ಮ ಸ್ನೇಹಿತರಿಗೆ ಹೇಳಬೇಡಿ” ಎಂದು ಹಾಸ್ಯ ಮಾಡಿದ್ದಾರೆ.

ಕೆಲವರು, “ಯುವಕರ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿರಬೇಕು” ಎಂದೂ, ಇನ್ನೂ ಕೆಲವರು “ಅದು ಬೋರ್ಡಿಂಗ್ ಪಾಸ್‌ನಾ ಅಥವಾ ಫ್ಲೈಯಿಂಗ್ ಕಾರ್ಪೆಟ್‌ಆ” ಎಂದು ಕೇಳಿದ್ದಾರೆ.

“ಅವರು ಬೋರ್ಡಿಂಗ್ ಪಾಸ್‌ಅನ್ನು ಕಳೆದುಕೊಳ್ಳುವ ಭಯದಲ್ಲಿ ಈ ರೀತಿ ದೊಡ್ಡ ಹಾಳೆಯಲ್ಲಿ ಪ್ರಿಂಟ್‌ ತಂದಿದ್ದಾರೆ” ಎಂದು ಕೆಲವರು ತಮಾಷೆ ಮಾಡಿದ್ದಾರೆ.

ಇನ್ನೊಬ್ಬರು, “ನೀವು ವಿಮಾನದಲ್ಲಿ ಪ್ರಯಾಣಿಸುತ್ತೀರಾ ಅಥವಾ ಬೋರ್ಡಿಂಗ್ ಪಾಸ್‌ನಲ್ಲಿಯೇ ಹಾರುತ್ತೀರಾ?” ಎಂದು ಛೇಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...