ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯುವಕ ಸಾವು

Date:

ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ತಲೆಗೆ ಪೆಟ್ಟುಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದೆಹಲಿಯ ಮಾಯಾಪುರಿಯಲ್ಲಿ ನಡೆದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಯುವಕ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದನು. ಪರಿಣಾಮ, ಆತ ತನ್ನ ಸುರಕ್ಷತೆಯ ಬಗ್ಗೆ ಮತಿಭ್ರಮಣೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಯಾಪುರಿಯಲ್ಲಿನ ಮನೆಯೊಂದರಿಂದ ಡಕಾಯಿತರು ತಮ್ಮ ಮನೆಗೆ ನುಗ್ಗಿದ್ದಾರೆಂದು ಪೊಲೀಸರಿಗೆ ಕರೆ ಬಂದಿತ್ತು. ಪೊಲೀಸರು ತಕ್ಷಣವೇ ಆ ಮನೆಗೆ ಧಾವಿಸಿದ್ದಾರೆ. ಆದರೆ, ಅಲ್ಲಿ ಯಾವುದೇ ಡಕಾಯಿತರು ಇರಲಿಲ್ಲ. ಬದಲಾಗಿ, ಯುವಕನೇ ತಮ್ಮ ಮನೆಗೆ ಕಳ್ಳರು ನುಗ್ಗಿದ್ದಾರೆಂದು ಭಾವಿಸಿ, ತನ್ನ ಪೋಷಕರ ಮೇಲೆಯೇ ದಾಳಿ ಮಾಡಿದ್ದಾನೆ. ತನ್ನ ತಂದೆ ಮತ್ತು ಚಿಕ್ಕಪ್ಪನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಡಿಸಿಪಿ (ಪಶ್ಚಿಮ) ವಿಚಿತ್ರ ವೀರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ, ವಿಚಾರಣೆಗಾಗಿ ಮಾಯಾಪುರಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸ್‌ ಕಸ್ಟಡಿಯಲ್ಲಿದ್ದ ಯುವಕ ಇದ್ದಕ್ಕಿದ್ದಂತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 3-4 ಅಡಿ ಎತ್ತರದ ಗೋಡೆಯ ಮೇಲೆ ಹತ್ತಲು ಹೋಗಿ, ಕೆಳಗೆ ಬಿದ್ದಿದ್ದಾನೆ. ಪರಿಣಾಮ, ತಲೆಗೆ ಬಲವಾದ ಪೆಟ್ಟುಬಿದ್ದಿದೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ಧಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...