ಕೋಮು ಕೃತ್ಯ | ‘ಜೈ ಶ್ರೀರಾಮ್ʼ ಹೇಳುವಂತೆ ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ; ವಿಡಿಯೋ ವೈರಲ್

Date:

ಅಲ್ಲಾಹ್‌ ಎಂದು ಪ್ರಾರ್ಥಿಸಬೇಡ. ‘ಜೈ ಶ್ರೀರಾಮ್’ ಎಂದು ಜಪಿಸಬೇಕು ಎಂದು ಒತ್ತಾಯಿಸಿ ಮೂವರು ಮಕ್ಕಳಿಗೆ ಕೋಮುವಾದಿ ವಿಕೃತ ಯುವಕನೊಬ್ಬ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಅಮೃತಸಾಗರದ ತಲಾಬ್‌ನಲ್ಲಿ ಘಟನೆ ನಡೆದಿದೆ. ಮಕ್ಕಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಿಳಿದ ಯುವಕ, ಅವರನ್ನು ‘ಜೈ ಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾನೆ. ನಿರಾಕರಿಸಿದ ಮಕ್ಕಳಿಗೆ ಚಪ್ಪಲ್ಲಿಯಲ್ಲಿ ಹೊಡೆದಿದ್ದಾನೆ.

ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರತ್ನಂ ಜಿಲ್ಲೆಯ ಮನಕ್‌ ಚೌಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಹಲ್ಲೆ, ನಿಂದನೆ, ಕೊಲೆ ಬೆದರಿಕೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಯ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯು ಅಮೃತಸಾಗರದ ತಲಾಬ್‌ನಲ್ಲಿ ಪ್ರದೇಶದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...