ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

Date:

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಡುತ್ತಿರುವ ಜನಪ್ರಿಯ ಯೂಟ್ಯೂಬರ್‌ ಧ್ರುವ್ ರಾಠಿ ಅವರ ಕುಟುಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳು ಹರಿದಾಡುತ್ತಿವೆ.

ವೈರಲ್‌ ಆಗುತ್ತಿರುವ ಪೋಸ್ಟ್‌ಗಳಲ್ಲಿ ರಾಠಿ ಅವರ ನಿಜವಾದ ಹೆಸರು ಬಧ್ರೂದ್ದೀನ್‌ ರಷೀದ್‌ ಲಹೋರಿ ಅವರ ಪತ್ನಿಯ ಹೆಸರು ಜೂಲಿ. ಇವರು ಪಾಕಿಸ್ತಾನಿ ಪ್ರಜೆಯಾಗಿದ್ದು, ಪಾಕ್‌ನಲ್ಲಿ ಅವರನ್ನು ಜುಲೈಕಾ ಎಂಬುದಾಗಿ ಕರೆಯಲಾಗುತ್ತದೆ. ಅದಲ್ಲದೆ ದಂಪತಿಗಳು ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಕರಾಚಿ ಬಂಗಲೆಯಲ್ಲಿ ಪಾಕ್‌ನ ಸೇನಾ ರಕ್ಷಣೆಯೊಂದಿಗೆ ವಾಸಿಸುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.

ಸರಿಸಮಾರು 2 ಕೋಟಿ ಚಂದಾದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಖ್ಯಾತಿ ಗಳಿಸಿದ್ದಾರೆ. ತಮ್ಮ ಹಲವು ಪೋಸ್ಟ್‌ಗಳಲ್ಲಿ ಕೇಂದ್ರ ಸರ್ಕಾರದ ವಂಚನೆ, ದುರಾಡಳಿತವನ್ನು ಒಂದೊಂದಾಗಿ ಬಿಚ್ಚಿಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ತಮ್ಮ ವಿರುದ್ಧದ ಸುಳ್ಳು ಆರೋಪಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಧ್ರವ್‌ ರಾಠಿ, ”ನಾನು ಮಾಡುತ್ತಿರುವ ವಿಡಿಯೋಗಳಿಗೆ ಅವರ ಬಳಿ ಉತ್ತರವಿಲ್ಲದ ಕಾರಣ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನೀವು ಹೇಗೆ ಹತಾಶೆಗೊಂಡು ನನ್ನ ಪತ್ನಿಯ ಕುಟುಂಬವನ್ನು ಇಲ್ಲಿಗೆ ಎಳೆದು ತರುತ್ತಿದ್ದೀರಿ ಎಂಬುದು ಇದರಿಂದ ಗೊತ್ತಾಗುತ್ತಿದೆ. ಈ ಐಟಿ ಸೆಲ್‌ನ ಉದ್ಯೋಗಿಗಳಿಗೆ ಅಸಹ್ಯಕರ ಮಾನದಂಡವಿರುವುದನ್ನು ನೀವು ನೋಡಬಹುದು” ಎಂದು ವಾಗ್ದಾಳಿ ನಡೆಸಿದ್ದಾರೆ

ಅಂದ ಹಾಗೆ ಹರಿಯಾಣದ ರೋಟಕ್‌ನವರಾದ ಧ್ರುವ್‌ ರಾಠಿ, ಜಾಟ್‌ ಕುಟುಂಬದಲ್ಲಿ ಜನಿಸಿದ್ದು, ರೋಟಕ್‌ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ತಮ್ಮ ಇಂಜಿನಿಯರಿಂಗ್ ಪದವಿಯನ್ನು ಜರ್ಮನಿಯಲ್ಲಿ ಪೂರೈಸಿ ಅಲ್ಲಿಯೇ ವಾಸವಾಗಿದ್ದಾರೆ. ಪತ್ನಿ ಜೂಲಿ ಜರ್ಮನಿಯ ಪ್ರಜೆಯಾಗಿದ್ದು, 2021ರಲ್ಲಿ ಇವರಿಬ್ಬರೂ ಆಸ್ಟ್ರೀಯಾದ ವಿಯನ್ನಾದಲ್ಲಿ ವಿವಾಹವಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...