ಝೊಮ್ಯಾಟೊಗೆ 11 ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ನೋಟಿಸ್

Date:

ಆನ್‌ಲೈನ್ ಆಹಾರ ವಿತರಣಾ ಪ್ಲಾಟ್‌ಫಾರ್ಮ್ ಝೊಮ್ಯಾಟೊಗೆ ಜುಲೈ 2017 ರಿಂದ ಮಾರ್ಚ್ 2021ರವರೆಗೆ ಭಾರತದ ಹೊರಗಿರುವ ತನ್ನ ಅಂಗಸಂಸ್ಥೆಗಳಿಗೆ ಒದಗಿಸಲಾದ ರಫ್ತು ಸೇವೆಗಳ ಮೇಲೆ ಜಿಎಸ್‌ಟಿಗೆ ಸಂಬಂಧಿಸಿದ ಸುಮಾರು 11.82 ಕೋಟಿ ರೂಪಾಯಿಯ ತೆರಿಗೆ ನೋಟಿಸ್ ನೀಡಲಾಗಿದೆ.

ಇದನ್ನು ಓದಿದ್ದೀರಾ?  ರಾಮ ಪ್ರಾಣ ಪ್ರತಿಷ್ಠಾಪನೆ | ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆ ಬಂದ್ ಮಾಡಿದ್ದ ಝೊಮ್ಯಾಟೊ

ಕೇಂದ್ರ ಸರಕು ಮತ್ತು ಸೇವಾ ತೆರಿಗೆಯ ಗುರುಗ್ರಾಮದ ಹೆಚ್ಚುವರಿ ಆಯುಕ್ತರು ಈ ನೋಟಿಸ್ ಜಾರಿ ಮಾಡಿದ್ದಾರೆ. 5,90,94,889 ರೂಪಾಯಿ ಜಿಎಸ್‌ಟಿಗೆ ಬಡ್ಡಿ ಮತ್ತು ದಂಡವಾಗಿ 5,90,94,889 ರೂಪಾಯಿ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನೋಟಿಸ್ ಅನ್ನು ಝೊಮ್ಯಾಟೊ ವಿರೋಧಿಸಿದೆ. “ಕಂಪನಿಯು ಸೂಕ್ತ ಪ್ರಾಧಿಕಾರದ ಮುಂದೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಿದೆ” ಎಂದು ಶುಕ್ರವಾರ ತಡರಾತ್ರಿ ಝೊಮ್ಯಾಟೊ ಹೇಳಿಕೆ ನೀಡಿದೆ.

“ಸಂಸ್ಥೆಯು ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಸ್ಪಷ್ಟೀಕರಣವನ್ನು ನೀಡಿದೆ. ಜೊತೆಗೆ ಅಗತ್ಯ ದಾಖಲೆಗಳನ್ನು ನೀಡಿದ್ದೇವೆ” ಎಂದು ಸಂಸ್ಥೆ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...