‘ಆಪರೇಷನ್ ಹಸ್ತ’ದ ಚರ್ಚೆಯ ನಡುವೆಯೇ ಎಸ್ ಟಿ ಸೋಮಶೇಖರ್ ಕ್ಷೇತ್ರಕ್ಕೆ ₹7.63 ಕೋಟಿ ಅನುದಾನ ಮಂಜೂರು

Date:

  • ಬಿಬಿಎಂಪಿಯಿಂದ ಅನುದಾನ ಮಂಜೂರು ಮಾಡಿ ಆದೇಶ
  • ಕುಡಿಯುವ ನೀರಿಗೆ ₹7.63 ಕೋಟಿ ಅನುದಾನ ಮಂಜೂರು

ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರ ಕ್ಷೇತ್ರಕ್ಕೆ ಸರ್ಕಾರ ₹7.63 ಕೋಟಿ ಅನುದಾನ ಮಂಜೂರು ಮಾಡಿದೆ.

ಎಸ್.ಟಿ ಸೋಮಶೇಖರ್ ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ₹7.63 ಕೋಟಿ ರೂ. ಅನುದಾನ ನೀಡಲಾಗಿದೆ. ಆ ಮೂಲಕ ಕಾಂಗ್ರೆಸ್ ಸೇರುವ ಅನುಮಾನ ಮತ್ತಷ್ಟು ಬಲ ನೀಡಿದೆ. ಇದು ಬಿಜೆಪಿ ಪಾಳಯದಲ್ಲೂ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ. ₹1.63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೊಸದಾಗಿ ಬೋರ್‌ವೆಲ್ ಕೊರೆಸಲು ₹4 ಕೋಟಿ ಹಾಗೂ ನಿರ್ವಹಣೆ ಮಾಡಲು ₹2 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುದಾನ ಬಿಡುಗಡೆ ಮಾಡುವ ಮೂಲಕ ಎಸ್.ಟಿ ಸೋಮಶೇಖರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಡಿ.ಕೆ ಶಿವಕುಮಾರ್ ಮಾಡಿದ್ದಾರೆ ಎಂದು ವರದಿಯಾಗಿದೆ.

ನಿನ್ನೆಯಷ್ಟೆ ಸೋಮಶೇಖರ್ ಅವರ ನೂರಾರು ಬೆಂಬಲಿಗರು, ಮಾಜಿ ಕಾರ್ಪೊರೇಟರ್‌ಗಳು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...