ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ

Date:

ಅಲ್ಪಸಂಖ್ಯಾತ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ₹170.7 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು(ಜ.09) ಬಿಡುಗಡೆ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು.

jamir

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1 ರಿಂದ 8 ನೇ ತರಗತಿ ವರೆಗಿನ 2,35,661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್‌ಡಿ, ಎಂಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ., ಐಐಟಿ, ಐಐಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ. ಬಿಡುಗಡೆ ಮಾಡಲಾಯಿತು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...