ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೊಜನೆ’ ಜಾರಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ರಾಜ್ಯದ ಗಡಿಯೊಳಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆಯಡಿ ಈವರೆಗೆ 474.82 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ವರದಿಯಾಗಿದೆ.

ಯೋಜನೆಯು ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಮಾತ್ರವಲ್ಲದೆ, ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳಕ್ಕೂ ಸಹಾಯ ಮಾಡಿದೆ. ಯೋಜನೆಯಡಿ ಮಹಿಳೆಯರಿಗೆ ಕಳೆದ 2 ವರ್ಷಗಳಲ್ಲಿ 11,994 ಕೋಟಿ ರೂ. ಮೌಲ್ಯದ ಟಿಕೆಟ್‌ಗಳನ್ನು ವಿವರಿಸಲಾಗಿದೆ ಎಂದು ತಿಳಿದುಬಂದಿದೆ.

ಯೋಜನೆ ಜಾರಿಯಾದ 2023ರ ಜೂನ್ 11ರಿಂದ 2025 ಜೂನ್‌ 10ರವರೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಒಟ್ಟು 4,74,82,49,843 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ದಿನಕ್ಕೆ ಸರಾಸರಿ 65 ಲಕ್ಷ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಇದೇ ಅವಧಿಯಲ್ಲಿ ಒಟ್ಟು 11994,37,89,779 ರೂ. ಮೌಲ್ಯದ ಟಿಕೆಟ್‌ಗಳನ್ನು ಮಹಿಳೆಯರ ಪ್ರಯಾಣಕ್ಕಾಗಿ ವಿತರಿಸಲಾಗಿದೆ. ಇದು ದಿನಕ್ಕೆ 16.5 ಕೋಟಿ ರೂಪಾಯಿ ಮೌಲ್ಯದ ಉಚಿತ ಪ್ರಯಾಣ ಒದಗಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆಯು ನಾನಾ ರಾಜ್ಯಗಳಿಗೆ ಮಾದರಿಯಾಗಿದ್ದು, ಹಲವು ರಾಜ್ಯಗಳು ಶಕ್ತಿ ಯೋಜನೆ ರೀತಿಯನ್ನು ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿವೆ. ಆಂಧ್ರಪ್ರದೇಶದ ಸಾರಿಗೆ ನಿಗಮದ ಅಧಿಕಾರಿಗಳು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಯೋಜನೆಯ ಕುರಿತಾಗಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...