ಕರ್ನಾಟಕದ ಸಂಸದ ಡಿಕೆ ಸುರೇಶ್ ಸೇರಿ ಮತ್ತೆ ಮೂವರ ಅಮಾನತು

Date:

ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.

ಇಂದು ಚಳಿಗಾಲ ಅಧಿವೇಶನದ ಕೊನೆಯ ದಿನವಾಗಿದ್ದು, ಈ ಮೂವರು ಅಮಾನತಾದ ಸಂಸದರ ಸಂಖ್ಯೆ ಸೇರಿ ಒಟ್ಟು ಅಮಾನತಾದ ಸಂಸದರ ಸಂಖ್ಯೆ 146ಕ್ಕೇರಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ಪ್ರಸ್ತಾವವನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ ಸ್ಪೀಕರ್ ಸ್ಥಾನದಲ್ಲಿದ್ದ ರಮಾ ದೇವಿ ಅದನ್ನು ಅನುಮೋದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್‌ನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆಗೆ ಪಟ್ಟು ಹಿಡಿದಿದ್ದ ವಿರೋಧ ಪಕ್ಷಗಳಿಂದ ನಿನ್ನೆಯವರೆಗೆ ಒಟ್ಟು 143 ಸಂಸದರನ್ನು ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು. ಇದನ್ನು ಖಂಡಿಸಿ, ದೆಹಲಿಯ ಜಂತ‌ರ್ ಮಂತರ್‌ ಸೇರಿ ದೇಶಾದ್ಯಂತ ನಾಳೆ(ಡಿ.22) ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ ನೀಡಿದೆ.

ಇದನ್ನು ಓದಿದ್ದೀರಾ? 143 ಸಂಸದರ ಅಮಾನತು | ಡಿ.22ರಂದು ದೇಶಾದ್ಯಂತ ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ

ಇಂದು ಬೆಳಗ್ಗೆ ಸಂಸತ್‌ ಭವನದಿಂದ ವಿಜಯ್ ಚೌಕ್‌ವರೆಗೆ ರ್‍ಯಾಲಿ ನಡೆಸಿದ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು, ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...