545 ಪಿಎಸ್ಐ ಹುದ್ದೆ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ.

ಅಕ್ರಮ ಹಿನ್ನಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಈಗ ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದು ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಮುಖಂಡರು ಸೇರಿ ಸಾಕಷ್ಟು ಜನರನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕೋರ್ಟ್‌ ನೀಡಿದ್ದ ಸೂಚನೆ ಮೇರೆಗೆ 2024 ಜನವರಿ 23ರಂದು ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಕೆಪಿಎಸ್​ಸಿ ಬದಲು‌ ಮೊದಲ ಬಾರಿಗೆ ಕೆಇಎ ಮೂಲಕ‌ ಪರೀಕ್ಷೆ ನಡೆಸಲಾಗಿತ್ತು. ಬಳಿಕ 2021ರ ಅಕ್ಟೋಬರ್​ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮ ಕೇಳಿಬಂದಿತ್ತು. ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಆರೋಪ ಹಿನ್ನೆಲೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ಮಧ್ಯಂತರ ವರದಿ ಆಧರಿಸಿ ಲಿಖಿತ ಪರೀಕ್ಷೆ ರದ್ದು ಮಾಡಲಾಗಿತ್ತು.

ಮರು ಪರೀಕ್ಷೆಗೆ 2022 ಏಪ್ರಿಲ್​ನಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಮರು ಪರೀಕ್ಷೆಗೆ ಸೂಚಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...