5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆಗೆ ಅಸ್ತು: ಹೈಕೋರ್ಟ್‌ ಮಧ್ಯಂತರ ಆದೇಶ

Date:

5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಏಕಸದಸ್ಯ ಪೀಠದ (ಮಾರ್ಚ್‌ 6ರ) ಆದೇಶಕ್ಕೆ ಮಧ್ಯಂತರ ತಡೆ ವಿಧಿಸಿದ ವಿಭಾಗೀಯ ಪೀಠವು, 5, 8 , 9ನೇ ತರಗತಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ರಾಜೇಶ್‌ ರೈ ಕೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ, ಮಾರ್ಚ್‌ 11ರಿಂದ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠವು ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಸಮಸ್ಯೆ ಎದುರಾಗಿದೆ. ಆದ್ದರಿಂದ, ತುರ್ತಾಗಿ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಪರೀಕ್ಷಾ ವೇಳಾಪಟ್ಟಿ ಸಿದ್ದಗೊಂಡಿದೆ ಎಂದು ವಿವರಿಸಿದರು. ಬಳಿಕ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...