60% ಕಮಿಷನ್ | ಎಚ್‌.ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಸವಾಲು

Date:

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ 60% ಕಮಿಷನ್ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರ ಆರೋಪವನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಎಚ್.ಡಿ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತವಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, “ವಿಧಾನಸೌಧದಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಚಿವರಿಗೆ ಇಂತಿಷ್ಟು ಕಮಿಷನ್ ನಿಗದಿ ಮಾಡಲಾಗಿದೆ” ಎಂದು ಆರೋಪಿಸಿದ್ದರು.

ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದಷ್ಟೇ ಕೆಲಸವಲ್ಲ. ಮಾಡುವ ಆರೋಪಗಳಿಗೆ ದಾಖಲೆಗಳಿರಬೇಕು. ಆರೋಪಗಳನ್ನು ಸಾಬೀತು ಮಾಡಬೇಕು. ಆದಾರವಿಲ್ಲದ ಆರೋಪ ಮಾಡಬಾರದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಿಸರುವುದು ಇದೇ ಮೊದಲೇನು ಅಲ್ಲ. ಎಲ್ಲ ಸರ್ಕಾರಗಳ ಅವಧಿಯಲ್ಲೂ ಬಸ್‌ ದರಗಳು ಏರಿಕೆಯಾಗಿವೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್‌ಗಳ ಕೊಳ್ಳುವುದು ಹಾಗೂ ಹಣದುಬ್ಬರ ಎದುರಾಗಿದೆ. ಸಾರಿಗೆ ನಿಗಮಗಳು ತೊಂದರೆ ಎದುರಿಸುತ್ತಿವೆ. ಆ ಕಾರಣಕ್ಕಾಗಿ ನಿಗಮಗಳ ಬೇಡಿಕೆಯಂತೆ ಬೆಲೆ ಏರಿಕೆ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...