ಮಹಾ ಕುಂಭಮೇಳಕ್ಕೆ ತೆರಳಿದ್ದ 900 ಮಂದಿ ಇನ್ನೂ ಪತ್ತೆಯಾಗಿಲ್ಲ: ಅಖಿಲೇಶ್ ಯಾದವ್ ಗಂಭೀರ ಆರೋಪ

Date:

ಮಹಾ ಕುಂಭಮೇಳಕ್ಕೆ ತೆರಳಿದ್ದ 900 ಮಂದಿ ಇಂದಿಗೂ ಕೂಡಾ ಪತ್ತೆಯಾಗಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಮಂತ್ರಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಹಾಗೆಯೇ ಈ ಬಗ್ಗೆ ನಾಪತ್ತೆಯಾದವರ ಕುಟುಂಬಸ್ಥರಿಗೆ ಸರ್ಕಾರ ಸರಿಯಾದ ಮಾಹಿತಿ ನೀಡುವಂತೆ ಸವಾಲೆಸೆದಿದ್ದಾರೆ.

ಮಹಾ ಕುಂಭಮೇಳ ಈ ವರ್ಷದ ಜನವರಿ 13ರಿಂದ ಫೆಬ್ರವರಿ 26ರವರೆಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಸುಮಾರು 144 ವರ್ಷಕ್ಕೊಮ್ಮೆ ಈ ಮಹಾ ಕುಂಭಮೇಳ ನಡೆಯುತ್ತದೆ ಎಂದು ಹೇಳಲಾಗುತ್ತದೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ಅಪಘಾತ; ಬೀದರ್​ ಜಿಲ್ಲೆಯ 6 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 29ರಂದು ಮಹಾ ಕುಂಭಮೇಳದ ಸಂದರ್ಭದಲ್ಲಿ ಕಾಲ್ತುಳಿತ ನಡೆದಿದ್ದು, ಸುಮಾರು 30 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಆದರೆ ಮೃತರ ಸಂಖ್ಯೆ ಇನ್ನೂ ಹೆಚ್ಚಿದೆ, ಸರ್ಕಾರ ಮುಚ್ಚಿಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ. ನಾಪತ್ತೆಯಾದವರ ಬಗ್ಗೆಯೂ ಸರ್ಕಾರವನ್ನು ಪ್ರಶ್ನಿಸಿದೆ.

ಈ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅಖಿಲೇಶ್ ಯಾದವ್, ನಾಪತ್ತೆಯಾದವರ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. “ಆಸ್ಪತ್ರೆ, ಪೊಲೀಸ್ ಠಾಣೆಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಇನ್ನೂ ಕೂಡಾ ನಾಪತ್ತೆಯಾದ ಸುಮಾರು 900 ಮಂದಿಗಳ ಪೋಸ್ಟರ್‌ಗಳಿವೆ. ಈ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...