ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

Date:

  • ಡಿ ಕೆ ಶಿ ಪ್ರಕರಣದ ಆದೇಶ ಕಾಯ್ದಿರಿಸಿದ ರಾಜ್ಯ ಹೈಕೋರ್ಟ್
  • ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಪೀಠ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಅಂತ್ಯಗೊಳಿಸಿರುವ ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಡಿ ಕೆ ಶಿವಕುಮಾರ್ ಮತ್ತು ಸಿಬಿಐ ಪರ ವಕೀಲರ ವಾದ ಆಲಿಸಿ ತನ್ನ ಆದೇಶವನ್ನ ಕಾಯ್ದಿರಿಸಿದೆ. ಜೊತೆಗೆ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನೂ ಹೈಕೋರ್ಟ್ ವಿಸ್ತರಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...