ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು: ಎಚ್‌ ಡಿ ಕುಮಾರಸ್ವಾಮಿ ಸವಾಲು

Date:

ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದರು.

ಸಾಯಿ ವೆಂಕಟೇಶ್ವರ ಮಿನರಲ್ಸ್‌ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ” ಎಂದು ಕೊಪ್ಪಳದಲ್ಲಿ ಹೇಳಿದ್ದರು.

ಇದಕ್ಕೆ ಖಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಮೈಸೂರಿನ ಮುಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...