ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

Date:

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ ಸಹಿಸಿಕೊಂಡೆ. ಆದರೆ ಎಲ್ಲಕ್ಕೂ ಒಂದು ಮಿತಿ ಇದೆ. ಇದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಬೆಂಗಳೂರು ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿ ತಮ್ಮ ರಾಜಕೀಯ ಗುರಿಸಾಧನೆಗಾಗಿ ಸಮುದಾಯದಿಂದಲೇ ದೂರವಾಗುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯ ನಂತರ ಅವರ ಮತ್ತು ಜೆಡಿಎಸ್ ಸ್ಥಿತಿ ಏನಾಗಲಿದೆ ಅಂತ ಜನ ನೋಡಲಿದ್ದಾರೆ, ಯಾರಿಗೂ ಮುಖ ತೋರಿಸದ ಸನ್ನಿವೇಶ ನಿರ್ಮಾಣವಾಗಲಿದೆ” ಎಂದರು.

“ಹೆಚ್ ಡಿ ಕುಮಾರಸ್ವಾಮಿ ವೈಯಕ್ತಿಕವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಬಂಡೆ ಒಡೆದೆ, ಕಲ್ಲು ಸೀಳಿದೆ ಅಂತ ಕುಮಾರಸ್ವಾಮಿ ಹೇಳ್ತಾರಲ್ಲ? ಹೌದು, ನನ್ನ ಜಮೀನಲ್ಲಿ ಬಂಡೆ ಸೀಳಿದ್ದೇನೆ, ಕಲ್ಲು ಒಡೆದಿದ್ದೇನೆ, ನನ್ನ ಮಕ್ಕಳ ಭವಿಷ್ಯಕ್ಕಾಗಿ ಅದೆಲ್ಲವನ್ನು ಮಾಡಿದ್ದೇನೆ” ಎಂದು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಮಹಿಳೆಯ ಆಸ್ತಿಯನ್ನು ನಾನು ಕಬಳಿಸಿಲ್ಲ. ಅಪಾರ್ಟ್ ಮೆಂಟ್‌ನವರನ್ನು ಹೆದರಿಸಿದ್ದು ಸುಳ್ಳು. ನೀರಿನ ಅಗಾಧ ಕೊರತೆಯ ನಡುವೆಯೂ ಜನರಿಗೆ ಸಪರ್ಮಕವಾಗಿ ನೀರು ಒದಗಿಸುತ್ತಿರುವುದು ಸಹಿಸಲಾಗದೆ ಜನರ ಗಮನ ಬೇರೆ ಕಡೆ ಸೆಳೆಯಲು ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...