ಸಭಾಧ್ಯಕ್ಷ ಯು ಟಿ ಖಾದರ್‌ಗೆ ಸಚಿವಾಲಯದಿಂದ ವಿಶೇಷ ಕಾರು

Date:

ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಸುಖಕರ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಸಚಿವಾಲಯದಿಂದ ವಿಶೇಷ ಕಾರು ಕಲ್ಪಿಸಲಾಗಿದೆ.

ಇತ್ತೀಚೆಗೆ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೆ ಐಶಾರಾಮಿ ಕಾರನ್ನು ನೀಡಲಾಗಿತ್ತು. ಇದೀಗ ಸ್ಪೀಕರ್ ಯು ಟಿ ಖಾದರ್ ಅವರಿಗೂ ಸಚಿವಾಲಯದಿಂದ ಐಶಾರಾಮಿ ಫಾರ್ಚೂನರ್ ಕಾರು ಕೊಡಿಸಲಾಗಿದ್ದು, ಇದು ಹಲವು ವಿಶೇಷತೆಗಳನ್ನು ಹೊಂದಿದೆ.

ಈ ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದೆ. ರಾಜ್ಯಪಾಲರಿಗೆ ಹೊರತಾಗಿ ಸ್ಪೀಕರ್‌ಗೆ ಮಾತ್ರ ಇದನ್ನು ಹಾಕಲು ಅವಕಾಶ ಇದೆ.

ಕಪ್ಪು ಬಣ್ಣದ ಫಾರ್ಚೂನರ್( ಇ ) ಕಾರಿನ ದರ 33.43 ಲಕ್ಷ ( ಪೆಟ್ರೋಲ್) ಹಾಗೂ ಡೀಸೆಲ್ ಕಾರಿನ ದರ 35.93 ರಿಂದ 51.44 ಲಕ್ಷ ರೂ. ಆಗುತ್ತದೆ. ಆದರೆ, ಈ ಫಾರ್ಚೂನರ್ ಗೆ ವಿಶೇಷ ವಿನ್ಯಾಸ ಮಾಡಿರುವುದರಿಂದ ಒಟ್ಟು 41 ಲಕ್ಷ ರೂ. ವೆಚ್ಚವಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...