ಎನ್‌ಪಿಎಸ್ ರದ್ದತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಎನ್‌ಪಿಎಸ್‌ ರದ್ದತಿಗೆ ಮನವಿ ಮಾಡಿದ್ದಾರೆ.

ಮನವಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಎನ್‌ಪಿಎಸ್‌ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಎನ್‌ಪಿಎಸ್‌ ರದ್ದು ಮಾಡಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚರ್ಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...