ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕ

Date:

2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ’15 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯನ್ನಾಗಿ ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತ ಬಂದಿದೆ. ಅದರಂತೆ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ.

ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಗುರುವಾರ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್‌ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...