ನಟ ಶೇಖರ್ ಸುಮನ್, ಮಾಜಿ ಕಾಂಗ್ರೆಸ್ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Date:

ನಾಯಕರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಟ ಶೇಖರ್ ಸುಮನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ರಾಧಿಕಾ ಖೇರಾ ಅವರು ಮಂಗಳವಾರ ದೆಹಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಇದನ್ನು ಓದಿದ್ದೀರಾ?  ದೆಹಲಿ| ಚುನಾವಣೆ ಹೊಸ್ತಿಲಲ್ಲೇ ಐವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಶೇಖರ್ ಸುಮನ್, “ನಿನ್ನೆಯವರೆಗೂ ನಾನು ಇಂದು ಇಲ್ಲಿ ಕುಳಿತುಕೊಳ್ಳುತ್ತೇನೆ ಎಂದು ತಿಳಿದಿರಲಿಲ್ಲ. ಆದರೆ ಜೀವನದಲ್ಲಿ ಅನೇಕ ವಿಷಯಗಳು ತಿಳಿದೋ ಅಥವಾ ತಿಳಿಯದೆಯೋ ನಡೆಯುತ್ತವೆ, ನಾನಿಲ್ಲಿಗೆ ಬಂದಿದ್ದೇನೆ. ನನಗೆ ಇಲ್ಲಿಗೆ ಬರುವ ಯೋಚನೆ ಹುಟ್ಟಿಸಿದ, ನನಗೆ ಆದೇಶ ನೀಡಿದ ದೇವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿದ್ದ ರಾಧಿಕಾ ಖೇರಾ ಅವರು ಕಾಂಗ್ರೆಸ್‌ ಅನ್ನು ರಾಮ ವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾರೆ. ಇದೇ ಕಾರಣವನ್ನು ನೀಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

“ರಾಮನ ಭಕ್ತೆ ಎಂಬ ಕಾರಣಕ್ಕೆ, ರಾಮಲಲ್ಲಾನ ದರ್ಶನ ಪಡೆದಿದ್ದಕ್ಕೆ ನನ್ನೊಂದಿಗೆ ಅನುಚಿತವಾಗಿ ವರ್ತಿಸಲಾಗಿದೆ. ಬಿಜೆಪಿ ಸರ್ಕಾರದ, ಮೋದಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅದು ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ ಅಲ್ಲ, ಅದು ರಾಮ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್” ಎಂದು ರಾಧಿಕಾ ಖೇರಾ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...