ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಪಾಸಣೆ ಶೀಘ್ರ ಆರಂಭ: ಆರೋಗ್ಯ ಸಚಿವ ಗುಂಡೂರಾವ್

Date:

ಆರಂಭಿಕ ಹಂತದಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಪಾಸಣೆ (ಸ್ಕ್ರೀನಿಂಗ್) ತಂತ್ರಜ್ಞಾನವನ್ನು ಆಸ್ಟ್ರಾಜೆನಕಾ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ ಆಳವಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, “ಏಕಕಾಲದಲ್ಲಿ 29 ಶ್ವಾಸಕೋಶದ ಕಾಯಿಲೆಗಳನ್ನು ಪರೀಕ್ಷಿಸಲು ಈ ತಂತ್ರಜ್ಞಾನ ನೆರವಾಗಲಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಪ್ರಾಥಮಿಕ ಆರೈಕೆ ಪಡೆಯಲು ಸಾಧ್ಯವಾಗದೇ ಇರುವವರಿಗೆ ಇದು ಅತ್ಯಂತ ಪ್ರಯೋಜನಕಾರಿ ಆಗಲಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...