ಬ್ರೇಕಿಂಗ್ ನ್ಯೂಸ್ | ಜ್ಞಾನವಾಪಿ ಮಸೀದಿ ಪ್ರಕರಣ; ಹೈಕೋರ್ಟ್‌ಗೆ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ

Date:

ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಮೀಕ್ಷೆ ನಡೆಸಬೇಕೆಂದು ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜುಲೈ 21 ರಂದು ನೀಡಿದ್ದ ಆದೇಶವನ್ನು ಉತ್ತರ ಪ್ರದೇಶದ ಅಲಹಬಾದ್‌ ಹೈಕೋರ್ಟ್‌ ಎತ್ತಿಹಿಡಿದಿದೆ. ವಾರಣಾಸಿ ಕೋರ್ಟ್‌ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಅಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

“ನ್ಯಾಯದ ದೃಷ್ಟಿಯಿಂದ ವೈಜ್ಞಾನಿಕ ಸಮೀಕ್ಷೆ ಅಗತ್ಯವಿದೆ. ಇಲಾಖೆ ಆಥವಾ ಆಯೋಗದ ಮೂಲಕ ಸಮೀಕ್ಷೆ ನಡೆಸಲು ಅವಕಾಶ ಇದೆ. ಜ್ಞಾನವಾಪಿ ಆವರಣದಲ್ಲಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಆದೇಶ ನೀಡಿರುವುದು ಸಮರ್ಥನೀಯವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಪ್ರಿಂಕರ್ ದಿವಾಕರ್ ಅವರಿದ್ದ ಪೀಠ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...