ಅಂಬೇಡ್ಕರ್ ವಿವಾದ | ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Date:

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ. ಜೊತೆಗೆ ಬಿಜೆಪಿ ಸಂಸದರು ತನ್ನನ್ನು ಬೀಳಿಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ಖರ್ಗೆಯವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

“ಗೃಹ ಸಚಿವರ ಇಂತಹ ನಡವಳಿಕೆಯು ಹಕ್ಕುಚ್ಯುತಿ ಉಲ್ಲಂಘನೆಯಾಗಿದೆ ಮತ್ತು ಸದನದ ಅವಹೇಳನಕ್ಕೆ ಸಮಾನವಾಗಿದೆ” ಎಂದು ಅಮಿತ್ ಶಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್‌ನಲ್ಲಿ ಖರ್ಗೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಂಬೇಡ್ಕರ್ ವಿವಾದ | ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷಗಳು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ಸಂಸತ್ತಿನಲ್ಲಿ ಭಾರೀ ಗದ್ದಲ ಶುರುವಾಗಿದೆ.

ಗುರುವಾರ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಇನ್ನು ಕೆಲವು ಬಿಜೆಪಿ ನಾಯಕರು ತಮಗೂ ಗಾಯವಾಗಿದೆ, ರಾಹುಲ್ ಗಾಂಧಿ ದೂಡಿದ್ದರಿಂದ ಗಾಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ಹೀಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...