ಅಮೆರಿಕ ಚುನಾವಣೆ | ನಿಧಿ ಸಂಗ್ರಹಣೆ ಮತ್ತು ವೆಚ್ಚದಲ್ಲಿ ಟ್ರಂಪ್‌ಗಿಂತ ಬೈಡೆನ್ ಮೇಲುಗೈ

Date:

ಜೂನ್‌ನಲ್ಲಿ ನಡೆದ ನಿಧಿ ಸಂಗ್ರಹಣೆ ಮತ್ತು ವೆಚ್ಚದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ಚುನಾವಣಾ ಪ್ರಚಾರವು ತಮ್ಮ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಅವರನ್ನು ಮೀರಿಸಿದೆ ಎಂದು ವರದಿಯಾಗಿದೆ.

ಶನಿವಾರ ಬಿಡುಗಡೆಯಾದ ಹಣಕಾಸು ಬಹಿರಂಗಪಡಿಸುವಿಕೆ ವರದಿಯಲ್ಲಿ ಬೈಡೆನ್ ಪ್ರಚಾರ ಟ್ರಂಪ್‌ಗಿಂತ ಹೆಚ್ಚು ಮುನ್ನೆಲೆಯಲ್ಲಿ ಎಂದು ಹೇಳಲಾಗಿದೆ. ಜೂನ್‌ನಲ್ಲಿ ಬೈಡೆನ್ ಅವರ ಪ್ರಚಾರವು 64 ಮಿಲಿಯನ್ ಡಾಲರ್ ಹಣ ಸಂಗ್ರಹಿಸಿದ್ದು, 59 ಮಿಲಿಯನ್ ಡಾಲರ್‌ಅನ್ನು ಖರ್ಚು ಮಾಡಿದೆ. ಜೊತೆಗೆ, ಪ್ರಾಥಮಿಕವಾಗಿ ಜಾಹೀರಾತುಗಳಿಗೆ 95 ಮಿಲಿಯನ್ ಡಾಲರ್ ನಗದು ವೆಚ್ಚವಾಗಿದೆ.

ಇದೇ ಅವಧಿಯಲ್ಲಿ ಟ್ರಂಪ್ ಅವರ ಪ್ರಚಾರವು 21 ಮಿಲಿಯನ್ ಡಾಲರ್‌ಅನ್ನು ಸಂಗ್ರಹಿಸಿದೆ ಮತ್ತು ಅಂದಾಜು 10 ಮಿಲಿಯನ್ ಡಾಲರ್‌ಅನ್ನು ಖರ್ಚು ಮಾಡಿದೆ. ಅಲ್ಲದೆ, ಜಾಹೀರಾತುಗಳಿಗಾಗಿ 128 ಮಿಲಿಯನ್ ಡಾಲರ್ ವೆಚ್ಚವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಚುನಾವಣೆಯಲ್ಲಿ ಬಿಡೆನ್ ಮತ್ತು ಟ್ರಂಪ್ ನಿಕಟ ಸ್ಪರ್ಧೆಯಲ್ಲಿದ್ದಾರೆ. ಆದಾಗ್ಯೂ, ನವೆಂಬರ್ 5ರ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...