ಲೋಕಸಭಾ ಚುನಾವಣೆಗೆ ಮುನ್ನ ಸಿಎಎ: ಅಮಿತ್‌ ಶಾ ಘೋಷಣೆ

Date:

ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ. 

ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ನಿರಾಶ್ರಿತರಿಗೆ ಪೌರತ್ವ ನೀಡಲು ಸಿಎಎ ಕಾಯ್ದೆ ರಚಿಸಲಾಗಿದೆ. ಯಾವುದೇ ಸಮುದಾಯದ ಪೌರತ್ವ ಹಕ್ಕನ್ನು ಕಸಿದುಕೊಳ್ಳುವ ಸೌಲಭ್ಯವನ್ನು ಸಿಎಎ  ಹೊಂದಿಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರನ್ನು ಮತ್ತು ಮುಖ್ಯವಾಗಿ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಸ್ವತಃ ಸಿಎಎ ಅನುಷ್ಠಾನದ ಆಶ್ವಾಸನೆ ನೀಡಿ ಇದೀಗ ಹಿಂದೆ ಸರಿದಿದೆ ಎಂದು ಗೃಹ ಸಚಿವರು ಆರೋಪಿಸಿದ್ದಾರೆ.

“ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆ. ದೇಶವನ್ನು ವಿಭಜಿಸಿದಾಗ ಆ ದೇಶಗಳಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದಾಗ ಕಾಂಗ್ರೆಸ್ ನಿರಾಶ್ರಿತರನ್ನು ಭಾರತಕ್ಕೆ ಸ್ವಾಗತಿಸುವ ಮತ್ತು ಭಾರತೀಯ ಪೌರತ್ವ ನೀಡುವ ಭರವಸೆ ನೀಡಿತ್ತು” ಎಂದು ಅಮಿತ್ ಶಾ ಹೇಳಿದ್ದಾರೆ.

ಇತರ ದೇಶಗಳಲ್ಲಿ ದೌರ್ಜನ್ಯ ಎದುರಿಸುತ್ತಿರುವ ಮುಸ್ಲಿಮೇತರ ವಲಸಿಗರಾದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧಮತೀಯರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶವನ್ನು ಸಿಎಎ ಹೊಂದಿದೆ ಎಂದು ಅವರು ಸಿಎಎ ಜಾರಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...