ಆಂಧ್ರ, ತೆಲಂಗಾಣ ಲೋಕಸಭೆ ಚುನಾವಣೆ: ಟಿಡಿಪಿ ಮುನ್ನಡೆ, ಬಿಜೆಪಿ-ಕಾಂಗ್ರೆಸ್ ನೇರ ಹಣಾಹಣಿ

Date:

ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದತ್ತ ಚಿತ್ತ ನೆಟ್ಟಿದೆ.

ಆಂಧ್ರಪ್ರದೇಶದಲ್ಲಿ 25 ಲೋಕಸಭೆ ಕ್ಷೇತ್ರಗಳು ಮತ್ತು 175 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಏಕ ಕಾಲದಲ್ಲಿ ನಡೆಯುತ್ತಿದೆ. ಟಿಡಿಪಿ 113 ವಿಧಾನಸಭೆ ಕ್ಷೇತ್ರಲ್ಲಿ ಮುನ್ನಡೆ ಸಾಧಿಸಿದರೆ ವೈಎಸ್‌ಸಿಆರ್‌ಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ತೆಲಂಗಾಣದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಕಂಡು ಬಂದಿದೆ. ಇನ್ನು ಹೈದಾರಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಎಐಎಂಐಎಂ ಮುನ್ನಡೆಯನ್ನು ಸಾಧಿಸಿದೆ.

ಇದನ್ನು ಓದಿದ್ದೀರಾ?  ಕೇರಳ, ತಮಿಳುನಾಡು ಲೋಕಸಭೆ ಚುನಾವಣೆ: ರಾಹುಲ್ ಮುನ್ನಡೆ, ತಮಿಳುನಾಡಿನಲ್ಲಿ ಸ್ಟ್ರಾಂಗ್ ರೂಮ್ ಕೀ ನಾಪತ್ತೆ

ಮೊದಲ ಸುತ್ತಿನ ನಂತರ ವಾರಂಗಲ್ (ಎಸ್‌ಸಿ) ಮತ್ತು ಮಹಬೂಬಾಬಾದ್ (ಎಸ್‌ಟಿ) ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಕಡಿಯಂ ಕಾವ್ಯ ಮತ್ತು ಪೋರಿಕಾ ಬಲರಾಮ್ ನಾಯಕ್ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಎನ್‌ಡಿಎ 301 ಕ್ಷೇತ್ರಗಳಲ್ಲಿ, ಇಂಡಿಯಾ ಒಕ್ಕೂಟ 211 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಲೋಕಸಭೆ ಚುನಾವಣೆ ನಡುವೆ ಷೇರು ಮಾರುಕಟ್ಟೆಯು ನಷ್ಟದಲ್ಲಿ ಸಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...