ಪಕ್ಷ ವಿರೋಧಿ ಚಟುವಟಿಕೆ: 150 ನಾಯಕರಿಗೆ ನೋಟಿಸ್ ನೀಡಿದ ಕಾಂಗ್ರೆಸ್‌

Date:

2023ರ ನವೆಂಬರ್‌ನಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ವೇಳೆ ‘ಪಕ್ಷ ವಿರೋಧಿ’ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಅಲ್ಲಿನ 150 ಸ್ಥಳೀಯ ನಾಯಕರಿಗೆ ಕಾಂಗ್ರೆಸ್‌ ನೋಟೋಸ್ ಜಾರಿ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್‌ನ ಶಿಸ್ತು ಸಮಿತಿಯು ಶುಕ್ರವಾರ ಸಭೆ ನಡೆದಿದ್ದು, ಸಭೆಯ ಬಳಿಕ ಶೋಕಾಸ್ ನೋಟಿಸ್ ನೀಡಿದೆ.

ನೋಟಿಸ್‌ಗಳಿಗೆ 10 ದಿನಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ತೃಪ್ತಿಕರ ಉತ್ತರ ನೀಡದಿದ್ದವರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಮಧ್ಯಪ್ರದೇಶದ ನಾಯಕರೊಬ್ಬರು ತಿಳಿಸಿದ್ದಾರೆ.

ಶಿಸ್ತು ಸಮಿತಿ ಮುಖ್ಯಸ್ಥ ಮತ್ತು ಎಂಪಿಸಿಸಿ ಖಜಾಂಚಿ ಅಶೋಕ್ ಸಿಂಗ್ ಪತ್ರಿಕಾ ಪ್ರಕಟಣೆ ನೀಡಿದೆ. “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ನಿಗದಿತ ಸಮಯದೊಳಗೆ ಉತ್ತರ ಸಲ್ಲಿಸದವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ತಿಂಗಳ ಬಳಿಕ ಕಾಂಗ್ರೆಸ್‌ ಸಭೆ ನಡೆಸಿದ್ದು, ನೋಟಿಸ್‌ ಜಾರಿ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ಪಕ್ಷವು ತನ್ನ ನಾಯಕರು ಮತ್ತು ಕಾರ್ಯಕರ್ತರನ್ನು ಸನ್ನದ್ದಗೊಳಿಸಲು ಮುಂದಾಗಿದ್ದು, ಅಶಿಸ್ತುಗಳನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...