ಧಾರವಾಡ | ಪಕ್ಷ ವಿರೋಧಿ ಚಟುವಟಿಕೆ; ಬಿಜೆಪಿ ಸದಸ್ಯೆಯ ಪಾಲಿಕೆ ಸದಸ್ಯತ್ವ ಅನರ್ಹ

Date:

ಪಕ್ಷ ವಿರೋಧಿ ಚಟುವಣಿಕೆಯ ಆರೋಪದ ಮೇಲೆ ಬಿಜೆಪಿ ಸದಸ್ಯೆ ಸರಸ್ವತಿ ಧೋಂಗಡಿ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.

2023ರ ಜೂನ್ 20ರಂದು ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಪ್ರಕ್ರಿಯೆಯಲ್ಲಿ ಪಕ್ಷದ ಸದಸ್ಯರು ಕಡ್ಡಾಯವಾಗಿ ಭಾವಹಿಸಬೇಕೆಂದು ಬಿಜೆಪಿ ವಿಪ್‌ ಜಾರಿ ಮಾಡಿತ್ತು. ಆದರೆ, ಸರಸ್ವತಿ ಅವರು ಪ್ರಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ.

ಮೇಯರ್, ಉಪ ಮೆಯರ್ ಆಯ್ಕೆಯಲ್ಲಿ ಭಾಗವಹಿಸದ ಸರಸ್ವತಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಅಂದಿನ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿರುವ ಪ್ರಾದೇಶಿಕ ಆಯುಕ್ತರು ಸರಸ್ವತಿ ಅವರನ್ನು ಪಾಲಿಕೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...