ಮಹಿಳಾ ಉದ್ಯಮಶೀಲತೆ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

Date:

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕತಂತ್ರಜ್ಞಾನ ಇಲಾಖೆಯು ರಾಜ್ಯದಲ್ಲಿನ ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಹೊಸ ಕಾರ್ಯಕ್ರಮವನ್ನು ಪರಿಚಯಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖರ್ಗೆ, “ಸ್ಟಾರ್ಟ್ಅಪ್‌ಗಳಿಗೆ ಇನ್ಕ್ಯುಬೇಶನ್ ಕಾರ್ಯಕ್ರಮ ಮತ್ತು ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಹೂಡಿಕೆ ಮಾಡಲು ಸಿದ್ಧರಾಗಲು, ಇನ್ಕ್ಯುಬೇಶನ್ ಮತ್ತು ಆಕ್ಸಿಲರೇಟರ್ ಸೇರಿದ ಉಭಯ ಕಾರ್ಯಕ್ರಮವನ್ನು ಪ್ರಸ್ತಾಪಿಸಲಾಗಿದೆ. ಇನ್ಕ್ಯುಬೇಶನ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಇನ್ಕ್ಯುಬೇಟರ್/ ಆಕ್ಸಿಲರೇಟರ್‌ಗಳು ಆಕ್ಸಿಲರೇಶನ್ ಕಾರ್ಯಕ್ರಮದಡಿ ಧನಸಹಾಯಕ್ಕೆ ಅರ್ಹರಾಗುತ್ತಾರೆ. ಆಕ್ಸಿಲರೇಶನ್ ಹಂತದಲ್ಲಿ ಇನ್ಕ್ಯುಬೇಶನ್ ಕಾರ್ಯಕ್ರಮದಲ್ಲಿ ಯಶಸ್ವಿಯಾದವರಿಗೆ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

“ಇನ್ಕ್ಯುಬೇಶನ್ ಕಾರ್ಯಕ್ರಮ ಪೂರೈಸಿದ ಶೇ.30ರಷ್ಟು ಅಭ್ಯರ್ಥಿಗಳು ಆಕ್ಸಿಲರೇಶನ್ ಅನುದಾನಕ್ಕೆ ಅರ್ಹರಾಗುತ್ತಾರೆ. ಇನ್ಕ್ಯುಬೇಟರ್‌ಗಳು ಹಾಗೂ /ಆಕ್ಸಿಲರೇಟರ್‌ಗಳ  ಬೆಂಬಲದೊಂದಿಗೆ ಇಲಾಖೆಯು ಪ್ರತಿ ವರ್ಷ 2 ಗುಂಪುಗಳನ್ನು ರೂಪಿಸುವುದು. ಪ್ರತಿ ಗುಂಪು ನಿರ್ದಿಷ್ಟ ವಲಯವನ್ನು ಹೊಂದಿರುತ್ತದೆ. ಇನ್ಕ್ಯುಬೇಟರ್ಗಳು ಮತ್ತು ಆಕ್ಸಿಲರೇಟರ್ಗಳನ್ನು ಮ್ಯಾಪ್ ಮಾಡಲಾಗುತ್ತದೆ ಮತ್ತು ಪ್ರದೇಶದ ನಿರ್ದಿಷ್ಟ ಇನ್ಕ್ಯುಬೇಶನ್ ಹಾಗೂ ಆಕ್ಸಿಲರೇಶನ್ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಸಾಮರ್ಥ್ಯದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಯೋಟೆಕ್, ಅಗ್ರಿಟೆಕ್, ಮೆಡ್ಟೆಕ್/ಹೆಲ್ತ್ಟೆಕ್ ಮತ್ತು ಕ್ಲೀನ್ಟೆಕ್ ಕೇಂದ್ರೀಕೃತ ವಲಯಗಳಾಗಿರುತ್ತವೆ. ಧನಸಹಾಯ ಹಾಗೂ ಇನ್ನಿತರ ವಿವರಗಳಿಗಾಗಿ https://itbtst.karnataka.gov.in/storage/pdf-files/KITS%20Tenders/Call-for-Proposals-WEscalate.pdf ಲಿಂಕ್‌ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಲು 14 ಆಗಸ್ಟ್ 2024 (ಸಂಜೆ 5:00) ಕೊನೆಯ ದಿನ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...