ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

Date:

ರಾಜ್ಯದಲ್ಲಿನ ಕ್ರಿಶ್ಚಿಯನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯ ಭವನಗಳ ನಿರ್ಮಾಣ, ಚರ್ಚ್ ದುರಸ್ತಿ ಹಾಗೂ ನವೀಕರಣ ಮುಂತಾದ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೂಲಕ ಅನುಷ್ಠಾನಗೊಳಿಸಲು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಸದರಿ ಸಮಿತಿಯಲ್ಲಿ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ ಆರ್‌ ಲೋಬೋ, ವಿಧಾನ ಪರಿಷತ್ತಿನ ಸರ್ಕಾರಿ ಮಾಜಿ ಮುಖ್ಯ ಸಚೇತಕ ಐವನ್‌ ಡಿ ಸೋಜಾ, ವಿಧಾನಸಭಾ ಮಾಜಿ ನಾಮ ನಿರ್ದೇಶಿತ ಸದಸ್ಯೆ ವಿನಿಶಾ ನಿರೋ ಹಾಗೂ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್‌ ಸಿಮಯೋನ್‌ ಅವರನ್ನು ನೂತನ ಸದಸ್ಯರನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...