ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಕಾರ

Date:

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಸಿನಿಮಾದ ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಹಿತ ಮೂವರ ವಿರುದ್ಧದ ಎಫ್ಐಆರ್​ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ.

ಕೆಜಿಎಫ್ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಾಥೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಭಾರತ್ ಜೋಡೋ ಯಾತ್ರೆಯ ಪ್ರಚಾರದ ವಿಡಿಯೋದಲ್ಲಿ ಕನ್ನಡ ಚಲನಚಿತ್ರ ‘ಕೆಜಿಎಫ್ ಅಧ್ಯಾಯ 2’ ಸಿನಿಮಾದ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿದೆ. ಹೀಗೆ ಬಳಸುವುದರ ಮೂಲಕ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಎಂಆರ್‍‌ಟಿ ಮ್ಯೂಸಿಕ್ ಸಂಸ್ಥೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಹೀಗಾಗಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಫ್‌ಐಆರ್ ರದ್ದು ಕೋರಿ ಕಾಂಗ್ರೆಸ್ ಮುಖಂಡರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟಿನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಎಫ್ಐಆರ್​ ರದ್ದುಪಡಿಸಲು ನಿರಾಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...