ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

Date:

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗಣಪತಿ ಇಡದೇ ಇರಲು ಅಶೋಕ್‌ ಅವರೇ ಕಾರಣ. ಅವರು ಮತ್ತು ಜಮೀರ್ ಅಹ್ಮದ್ ಜೋಡಿಗಳು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಮಂಗಳೂರು ಪಬ್ ದಾಳಿಕೊರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂಬ ಅಶೋಕ್‌ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ತಾವು ಗೃಹ ಸಚಿವರಾಗಿದ್ದಾಗ ಪಬ್ ಮೇಲೆ ದಾಳಿ ಮಾಡಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆ ಹಾಕಿದ್ದೆಯೆಂದು ಅಶೋಕ್‌ ಹೇಳಿದ್ದಾರೆ. ಆದರೆ, ದಾಳಿ ಮಾಡಿದ್ದು, ಬಜರಂಗದಳ ಅಲ್ಲ, ಶ್ರೀರಾಮ ಸೇನೆ ಕಾರ್ಯಕರ್ತರು. ಆ ವೇಳೆ, ನಮ್ಮ ಕಾರ್ಯಕರ್ತರ ಮೇಲೆ ಯಾವುದೇ ಗುಂಡಾ ಕಾಯ್ದೆ ಹಾಕಿರಲಿಲ್ಲ” ಎಂದು ಹೇಳಿದ್ದಾರೆ.

“ಕಾಂಗ್ರೆಸ್​ನವರು ಯಾವತ್ತೂ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ. ಆದರೆ, ರಾಜ್ಯದಲ್ಲಿ ಮೊದಲ ಬಾರಿಗೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು ಅಶೋಕ್. ಈಗ, ಕಾಂಗ್ರೆಸ್‌ನವರೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಶೋಕ್ ಅವರನ್ನು ವಿಪಕ್ಷ ನಾಯಕ ಹುದ್ದೆಯಿಂದ ಬಿಜೆಪಿ ರಾಜ್ಯಾಧ್ಯಕ್ಷರು ತೆಗೆದು ಹಾಕಬೇಕು. ರಾಜ್ಯದ ಯಾವ ಜಿಲ್ಲೆಯಲ್ಲೂ ಅಶೋಕ್ ಹಿಂದುಗಳಿಗೆ ಬೆಂಬಲ ಕೊಟ್ಟಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...