‘ಆಯಾ ರಾಮ್-ಗಯಾ ರಾಮ್’; ನಿತೀಶ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

Date:

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಿತೀಶ್ ಕುಮಾರ್ ಹೀಗೆ ಮಾಡುತ್ತಾರೆಂದು ಮೊದಲೇ ತಿಳಿದಿತ್ತು. ದೇಶದಲ್ಲಿ ‘ಆಯಾ ರಾಮ್ – ಗಯಾ ರಾಮ್’ ಅಂತವರು ಅನೇಕರಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ನಿತೀಶ್ ಮೈತ್ರಿಯಲ್ಲಿ ಉಳಿಯಲು ಬಯಸ್ಸಿದ್ದರೆ, ಉಳಿಯುತ್ತಿದ್ದರು. ಅದರೆ, ಅವರು ಹೋಗಬೇಕೆಂದು ಬಯಸುತ್ತಾರೆ. ಅವರು ಹೋಗಿದ್ದಾರೆ. ಅವರ ಈ ನಡೆ ಬಗ್ಗೆ ನಮಗೆ ಮೊದಲೇ ಗೊತ್ತಿತ್ತು. ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರು ನಿತೀಶ್ ಮೈತ್ರಿ ತೊರೆಯುತ್ತಿದ್ದಾರೆ ಎಂದು ಹೇಳಿದ್ದರು. ಅದು ಇಂದು ನಡೆದಿದೆ. ದೇಶದಲ್ಲಿ ‘ಆಯಾ ರಾಮ್-ಗಯಾ ರಾಮ್’ ಎಂಬಂತಹ ಅನೇಕ ಜನರಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

ಭಾನುವಾರ, ಜೆಡಿಯು ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಇಂಡಿಯಾ ಮೈತ್ರಿಕೂಟ ತೊರೆದು, ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ವಿಧಾನಸಭೆಯು 243 ಸದಸ್ಯ ಬಲವನ್ನು ಹೊಂದಿದೆ. ಆ ಪೈಕಿ, ಆರ್‌ಜೆಡಿ 79 ಶಾಸಕರನ್ನು ಹೊಂದಿದೆ; ನಂತರದ ಸ್ಥಾನದಲ್ಲಿ ಬಿಜೆಪಿ 78, ಜೆಡಿಯು 45, ಕಾಂಗ್ರೆಸ್‌ 19, ಸಿಪಿಐ(ಎಂ-ಎಲ್‌) 12, ಸಿಪಿಐ(ಎಂ) ಮತ್ತು ಸಿಪಿಐ ತಲಾ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) 4, ಎಐಎಂಐಎಂ 1 ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...